ಹಾಡಹಗಲೇ ತಹಶೀಲ್ದಾರ್ ಕಚೇರಿಯ 2 ಪ್ರಿಂಟರ್​ಗಳನ್ನು ಕದ್ದೊಯ್ದ ಕಳ್ಳ: ಸಿಸಿಟಿವಿ ದೃಶ್ಯ ನೋಡಿ

ಹಾಡಹಗಲೇ ಕಚೇರಿಯಲ್ಲಿದ್ದ 2 ಪ್ರಿಂಟರ್​ಗಳನ್ನು ಕದ್ದೊಯ್ದಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಹಶೀಲ್ದಾರ್​ ಕಚೇರಿಯಲ್ಲಿ ನಡೆದಿದೆ. ಸಾರ್ವಜನಿಕ ಸೋಗಿನಲ್ಲಿ ತಹಶೀಲ್ದಾರ್​ ಕಚೇರಿಗೆ ಆಗಮಿಸಿ ಕಳ್ಳತನ ಮಾಡಲಾಗಿದ್ದು, 2 ಪ್ರಿಂಟರ್​ಗಳನ್ನು ಕದ್ದೊಯುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಹಾಡಹಗಲೇ ತಹಶೀಲ್ದಾರ್ ಕಚೇರಿಯ 2 ಪ್ರಿಂಟರ್​ಗಳನ್ನು ಕದ್ದೊಯ್ದ ಕಳ್ಳ: ಸಿಸಿಟಿವಿ ದೃಶ್ಯ ನೋಡಿ
| Updated By: ರಮೇಶ್ ಬಿ. ಜವಳಗೇರಾ

Updated on: Jun 02, 2024 | 2:10 PM

ತುಮಕೂರು, (ಜೂನ್ 02): ಜಿಲ್ಲೆಯ ಗುಬ್ಬಿ ತಹಶೀಲ್ದಾರ್​ ಕಚೇರಿಯಲ್ಲಿ ಕಳ್ಳತನವಾವಿದೆ. ಹಾಡಹಗಲೇ ಕಚೇರಿಯಲ್ಲಿದ್ದ 2 ಪ್ರಿಂಟರ್​ಗಳನ್ನು ಕದ್ದೊಯ್ದಿದ್ದಾರೆ. ಸಾರ್ವಜನಿಕ ಸೋಗಿನಲ್ಲಿ ತಹಶೀಲ್ದಾರ್​ ಕಚೇರಿಗೆ ಆಗಮಿಸಿ ಹಾಡಹಗಲೇ ಶಿರಸ್ತೇದಾರ್ ವಿಭಾಗದಲ್ಲಿದ್ದ 2 ಪ್ರಿಂಟರ್​​ಗಳನ್ನ ಕದ್ದುಕೊಂಡು ಪರಾರಿಯಾಗಿದ್ದಾರೆ. ಎರಡು ಪ್ರಿಂಟರ್ ಗಳನ್ನ ಕದ್ದು ಬ್ಯಾಗ್ ನಲ್ಲಿ ಇಟ್ಟುಕೊಳ್ಳುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಗುಬ್ಬಿ ಪಟ್ಟಣದ ಎರಡು ದೊಡ್ಡ ಸೂಪರ್ ಮಾರ್ಕೆಟ್ ನಲ್ಲಿ ಕಳ್ಳತನವಾಗಿತ್ತು. ಈಗಿರುವ ತಹಶಿಲ್ದಾರ್ ಆರತಿ ಮನೆಯಲ್ಲೂ‌ ಕೂಡ ಎರಡು ವರ್ಷದ ಹಿಂದೆ ಕಳ್ಳತನವಾಗಿತ್ತು. ಆ ಕಳ್ಳರನ್ನ ಇದುವರೆಗೂ ಪೊಲೀಸರಿಂದ ಬಂಧಿಸಲು ಆಗಿಲ್ಲ. ಸದ್ಯ ತಹಶಿಲ್ದಾರ್ ಕಚೇರಿಯ ಪ್ರಿಂಟರ್ ಕಳ್ಳತನದಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ.

Follow us
ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್​ಡಿ ಕುಮಾರಸ್ವಾಮಿ
ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್​ಡಿ ಕುಮಾರಸ್ವಾಮಿ
ಲೋಫರ್ ಫ್ರೆಂಡ್ಸ್​ನಿಂದ ದರ್ಶನ್ ಹಾಳಾದ, ಶಿಕ್ಷಣದ ಕೊರತೆ ಇದೆ; ಅಡ್ಡಂಡ
ಲೋಫರ್ ಫ್ರೆಂಡ್ಸ್​ನಿಂದ ದರ್ಶನ್ ಹಾಳಾದ, ಶಿಕ್ಷಣದ ಕೊರತೆ ಇದೆ; ಅಡ್ಡಂಡ
‘ನಟ ದರ್ಶನ್​​​ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ’ ಅರ್ಚಕರ ಹೇಳಿಕ
‘ನಟ ದರ್ಶನ್​​​ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ’ ಅರ್ಚಕರ ಹೇಳಿಕ
ಇಟಲಿ ಶೃಂಗಸಭೆಯಲ್ಲಿ ಭಾರತದ ದೃಷ್ಟಿಕೋನ ಪ್ರಸ್ತುತಪಡಿಸಿದ ಮೋದಿ
ಇಟಲಿ ಶೃಂಗಸಭೆಯಲ್ಲಿ ಭಾರತದ ದೃಷ್ಟಿಕೋನ ಪ್ರಸ್ತುತಪಡಿಸಿದ ಮೋದಿ
‘ದರ್ಶನ್ ಶಾಂತವಾಗಿದ್ರೂ ಕಿರಿಕಿರಿ ಮಾಡ್ತಾರೆ’; ಪೂಜೆ ಸಲ್ಲಿಸಿ ಬಾವನ ಮಾತು
‘ದರ್ಶನ್ ಶಾಂತವಾಗಿದ್ರೂ ಕಿರಿಕಿರಿ ಮಾಡ್ತಾರೆ’; ಪೂಜೆ ಸಲ್ಲಿಸಿ ಬಾವನ ಮಾತು
ಮತ್ತೊಂದು ಸಾವಿಗೆ ಕಾರಣವಾದ ದರ್ಶನ್; ಕುಟುಂಬದವರ ಆಕ್ರೋಶ
ಮತ್ತೊಂದು ಸಾವಿಗೆ ಕಾರಣವಾದ ದರ್ಶನ್; ಕುಟುಂಬದವರ ಆಕ್ರೋಶ
Daily Horoscope: ಈ ರಾಶಿಯವರಿಗೆ ಪರಿಚಿತ ವ್ಯಕ್ತಿಯೊಡನೆಯೇ ಕಲಹವಾಗಲಿದೆ
Daily Horoscope: ಈ ರಾಶಿಯವರಿಗೆ ಪರಿಚಿತ ವ್ಯಕ್ತಿಯೊಡನೆಯೇ ಕಲಹವಾಗಲಿದೆ
ನಿಮ್ಮ ಗೋತ್ರ ತಿಳಿದುಕೊಳ್ಳುವುದು ಬಹಳ ಸುಲಭ, ವಿಡಿಯೋ ನೋಡಿ
ನಿಮ್ಮ ಗೋತ್ರ ತಿಳಿದುಕೊಳ್ಳುವುದು ಬಹಳ ಸುಲಭ, ವಿಡಿಯೋ ನೋಡಿ
‘ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್​ ಸಹಚರ ಅನು ತಂದೆ ನಿಧನ
‘ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್​ ಸಹಚರ ಅನು ತಂದೆ ನಿಧನ
ರೇಣುಕಾಸ್ವಾಮಿ ಕೊಲೆ ಕೇಸ್​: ನಟ ದರ್ಶನ್ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ರೇಣುಕಾಸ್ವಾಮಿ ಕೊಲೆ ಕೇಸ್​: ನಟ ದರ್ಶನ್ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು