Video: ರೈಲ್ವೆ ಸ್ಟೇಷನ್ ಮುಂಭಾಗ ಬೈಕ್​ನಲ್ಲಿ ಬಂದು ಯುವತಿ ಕೈಯಿಂದ ಬ್ಯಾಗ್ ಕಸಿದು ಕಳ್ಳ ಪರಾರಿ

Updated on: Mar 31, 2026 | 7:55 AM

ಸಾಮಾನ್ಯವಾಗಿ ರೈಲ್ವೆ ನಿಲ್ದಾಣದ ಆಸು ಪಾಸು ದಿನದ 24 ಗಂಟೆಯೂ ಜನರು ಓಡಾಡುತ್ತಲೇ ಇರುತ್ತಾರೆ. ಇಷ್ಟೆಲ್ಲಾ ಜನ ಇದ್ದರೂ ಲಗೇಜ್ ಹಿಡಿದು ಅಕ್ಕ ತಂಗಿ ರೈಲ್ವೆ ನಿಲ್ದಾಣದ ಬಳಿ ನಿಂತಿದ್ದಾಗ ಕಳ್ಳನೊಬ್ಬ ಬೈಕ್​ನಲ್ಲಿ ಬಂದು ಯುವತಿ ಕೈಯಿಂದ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಕೋಲ್ಕತ್ತಾದ ಶಾಲಿಮರ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಬ್ಯಾಗ್​ನಲ್ಲಿ ಅಗತ್ಯವಾದ ಡಾಕ್ಯೂಮೆಂಟ್​ಗಳಿದ್ದವು ಎಂದು ಹೇಳಿರುವ ಯುವತಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ಕೋಲ್ಕತ್ತಾ, ಮಾರ್ಚ್​ 31: ಸಾಮಾನ್ಯವಾಗಿ ರೈಲ್ವೆ ನಿಲ್ದಾಣದ ಆಸು ಪಾಸು ದಿನದ 24 ಗಂಟೆಯೂ ಜನರು ಓಡಾಡುತ್ತಲೇ ಇರುತ್ತಾರೆ. ಇಷ್ಟೆಲ್ಲಾ ಜನ ಇದ್ದರೂ ಲಗೇಜ್ ಹಿಡಿದು ಅಕ್ಕ ತಂಗಿ ರೈಲ್ವೆ ನಿಲ್ದಾಣದ ಬಳಿ ನಿಂತಿದ್ದಾಗ ಕಳ್ಳನೊಬ್ಬ ಬೈಕ್​ನಲ್ಲಿ ಬಂದು ಯುವತಿ ಕೈಯಿಂದ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಕೋಲ್ಕತ್ತಾದ ಶಾಲಿಮರ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಬ್ಯಾಗ್​ನಲ್ಲಿ ಅಗತ್ಯವಾದ ಡಾಕ್ಯೂಮೆಂಟ್​ಗಳಿದ್ದವು ಎಂದು ಹೇಳಿರುವ ಯುವತಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Mar 31, 2026 07:55 AM
Follow Us