‘ಮಾರ್ಟಿನ್’ ನಿರ್ಮಾಪಕರ ಇಂಟರ್ನ್ಯಾಷನ್ ಲೆವೆಲ್ ಯೋಜನೆ
ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಚಿತ್ರೀಕರಣ ಪ್ರಾರಂಭವಾಗಿ ವರ್ಷಗಳೇ ಕಳೆದಿವೆ. ಇದೀಗ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿದ್ದು, ಸಿನಿಮಾದ ಬಗ್ಗೆ ಅಂತರಾಷ್ಟ್ರೀಯ ಲೆವೆಲ್ನಲ್ಲಿ ಯೋಜನೆ ಹಾಕಿಕೊಂಡಿದ್ದಾರೆ ನಿರ್ಮಾಪ ಉದಯ್ ಮೆಹ್ತಾ,.
ಧ್ರುವ ಸರ್ಜಾ ನಟಿಸಿರುವ ‘ಮಾರ್ಟಿನ್’ ಸಿನಿಮಾ ಪ್ರಾರಂಭವಾಗಿ ಕೆಲ ವರ್ಷಗಳೇ ಕಳೆದಿವೆ. ಇದೀಗ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ಸಿನಿಮಾ ಅಕ್ಟೋಬರ್ 11 ರಂದು ತೆರೆಗೆ ಬರಲಿದೆ. ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಈ ಸಿನಿಮಾ ಬಿಡುಗಡೆ ಮಾಡುವ ಬಗ್ಗೆ ನಿರ್ಮಾಪಕರು ಘೊಷಿಸಿದ್ದರು. ಆದರೆ ಈಗ ನಿರ್ಮಾಪಕ ಉದಯ್ ಮೆಹ್ತಾ ಸಿನಿಮಾವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯಲ್ಲಿದ್ದಾರೆ. ಇದಕ್ಕಾಗಿ ಕೆಲವು ಯೋಜನೆಗಳನ್ನು ಸಹ ಅವರು ಹಾಕಿಕೊಂಡಿದ್ದು, ಈ ಬಗ್ಗೆ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 19, 2024 12:56 PM
Latest Videos