ಉಡುಪಿಯಲ್ಲಿ ಶೂಟೌಟ್: ಕಾಂಗ್ರೆಸ್ ಮುಖಂಡನ ಮೇಲೆ ಗುಂಡಿನ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಉಡುಪಿ ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿರು ಶುಕ್ರವಾರ ಮಧಾಹ್ನ ಶೂಟೌಟ್ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಕಾಂಗ್ರೆಸ್ ಮುಖಂಡನ ಮೇಲೆ ಗುಂಡು ಹಾರಿಸಿದ್ದು, ಉದ್ಯಮಿ ದೇವ ಡೆವಿಡ್ ಡಿಸೋಜ ಸಾವನ್ನಪ್ಪಿದ್ದಾನೆ. ಇನ್ನು ದುಷ್ಕರ್ಮಿಯೋರ್ವ ಗುಂಡಿನ ದಾಳಿ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್‌ನಲ್ಲಿ ಬಂದಿದ್ದ ಇಬ್ಬರ ಪೈಕಿ ಓರ್ವ ನಡೆದುಕೊಂಡು ಡೆವಿಡ್ ಡಿಸೋಜ ಬಳಿ ಹೋಗಿ ಪಿಸ್ತೂಲ್ನಿಂದ ಮೂರ್ನಾಲ್ಕು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಬೈಕ್ ಏರಿ ಪರಾರಿಯಾಗಿದ್ದಾನೆ.
ಉಡುಪಿ, (ಆಗಸ್ಟ್ 07): ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿರು ಶುಕ್ರವಾರ ಮಧಾಹ್ನ ಶೂಟೌಟ್ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಕಾಂಗ್ರೆಸ್ ಮುಖಂಡನ ಮೇಲೆ ಗುಂಡು ಹಾರಿಸಿದ್ದು, ಉದ್ಯಮಿ ದೇವ ಡೆವಿಡ್ ಡಿಸೋಜ ಸಾವನ್ನಪ್ಪಿದ್ದಾನೆ. ಇನ್ನು ದುಷ್ಕರ್ಮಿಯೋರ್ವ ಗುಂಡಿನ ದಾಳಿ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್‌ನಲ್ಲಿ ಬಂದಿದ್ದ ಇಬ್ಬರ ಪೈಕಿ ಓರ್ವ ನಡೆದುಕೊಂಡು ಡೆವಿಡ್ ಡಿಸೋಜ ಬಳಿ ಹೋಗಿ ಪಿಸ್ತೂಲ್ನಿಂದ ಮೂರ್ನಾಲ್ಕು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಬೈಕ್ ಏರಿ ಪರಾರಿಯಾಗಿದ್ದಾನೆ. ಇನ್ನು ಈ ಶೂಟ್ ಔಟ್ ಬಗ್ಗೆ ಎಸ್ಪಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಇದನ್ನೂ ಓದಿ: ಉಡುಪಿಯಲ್ಲಿ ಮತ್ತೊಂದು ಶೂಟೌಟ್; ಗುಂಡಿಕ್ಕಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
Follow Us
Latest Videos
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ

