AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Feb 05, 2026 | 6:16 PM

Share

ಓಮನ್​​ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌ ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ರೂಪಾಯಿ (20 ಮಿಲಿಯನ್‌ ದಿರಮ್‌ ) ಮೊತ್ತದ ಲಾಟರಿ ಗೆದ್ದಿದ್ದಾರೆ. ಹೌದು...ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಂತನು‌ ಜ.20 ರಂದು ಬಿಗ್‌ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಶಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು. ಹೀಗಾಗಿ ಅದರಲ್ಲಿ ಅರ್ಧ ಹಣ ಅಂದರೆ ಸರಿ ಸುಮಾರು 24.5 ಕೋಟಿ ರು. ಹಣ ಅವರ ಗೆಳೆಯನಿಗೆ ಸಿಗಲಿದೆ. ಇನ್ನು ಮಟ್ಟು ಪರಿಸರದಲ್ಲಿರುವ ಶಂತನು ಕುಟುಂಬಸ್ಥರು ಫುಲ್ ಖುಷ್ ಆಗಿದ್ದಾರೆ. ಈ ಕುರಿತು ಶಾಂತನು ಪೋಷಕರ ಜೊತೆ ನಮ್ಮ ಉಡುಪಿ ಪ್ರತಿನಿಧಿ ಪ್ರಜ್ವಲ್ ನಡೆಸಿರುವ ಮಾತುಕತೆ ಇಲ್ಲಿದೆ ನೋಡಿ.

ಉಡುಪಿ, (ಫೆಬ್ರವರಿ 05): ಓಮನ್​​ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌ ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ರೂಪಾಯಿ (20 ಮಿಲಿಯನ್‌ ದಿರಮ್‌ ) ಮೊತ್ತದ ಲಾಟರಿ ಗೆದ್ದಿದ್ದಾರೆ. ಹೌದು…ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಂತನು‌ ಜ.20 ರಂದು ಬಿಗ್‌ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಶಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು. ಹೀಗಾಗಿ ಅದರಲ್ಲಿ ಅರ್ಧ ಹಣ ಅಂದರೆ ಸರಿ ಸುಮಾರು 24.5 ಕೋಟಿ ರು. ಹಣ ಅವರ ಗೆಳೆಯನಿಗೆ ಸಿಗಲಿದೆ. ಇನ್ನು ಮಟ್ಟು ಪರಿಸರದಲ್ಲಿರುವ ಶಂತನು ಕುಟುಂಬಸ್ಥರು ಫುಲ್ ಖುಷ್ ಆಗಿದ್ದಾರೆ. ಈ ಕುರಿತು ಶಾಂತನು ಪೋಷಕರ ಜೊತೆ ನಮ್ಮ ಉಡುಪಿ ಪ್ರತಿನಿಧಿ ಪ್ರಜ್ವಲ್ ನಡೆಸಿರುವ ಮಾತುಕತೆ ಇಲ್ಲಿದೆ ನೋಡಿ.

ಇದನ್ನೂ ಓದಿ: ವಿದೇಶದಲ್ಲಿ ಕನ್ನಡಿಗನ ಕಮಾಲ್: ಭರ್ಜರಿ 49 ಕೋಟಿ ರೂ. ಲಾಟ್ರಿ ಗೆದ್ದ ಉಡುಪಿಯ ಯುವಕ!

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More