40 ಅಡಿ ಬಾವಿಗಿಳಿದು ಬೆಕ್ಕಿನ ಮರಿ ರಕ್ಷಣೆ ಮಾಡಿದ ಪೇಜಾವರದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಸುಮಾರು 40 ಅಡಿ ಆಳದ ಬಾವಿಗೆ ಬೆಕ್ಕಿನ ಮರಿಯೊಂದು ಬಿದ್ದು ಅಳತೊಡಗಿತ್ತು. ಇದರ ಆಕ್ರಂದನ ಕೇಳಿ ಸ್ವತಃ ಉಡುಪಿ ಪೇಜಾವರ ಮಠದ ಶ್ರೀಗಳು ಬಾವಿಗೆ ಇಳಿದು ಮರಿಯನ್ನು ರಕ್ಷಿಸಿದ್ದಾರೆ.
ಉಡುಪಿ: ಸುಮಾರು 40 ಅಡಿ ಆಳದ ಬಾವಿಗೆ ಬೆಕ್ಕಿನ ಮರಿಯೊಂದು ಬಿದ್ದು ಅಳತೊಡಗಿತ್ತು. ಇದರ ಆಕ್ರಂದನ ಕೇಳಿ ಸ್ವತಃ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Tirtha Swamiji) ಬಾವಿಗೆ ಇಳಿದು ಮರಿಯನ್ನು ರಕ್ಷಿಸಿದ್ದಾರೆ. ಉಡುಪಿಯ (Udupi) ಮುಚ್ಲುಕೋಡು ಸುಬ್ರಮಣ್ಯ ದೇವಾಲಯದಲ್ಲಿ ಈ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ