AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್

ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Aug 26, 2026 | 3:55 PM

Share

ಅನೋಜ್ ಎನ್ನುವಾತ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಟೋರಿಯಸ್ ಕ್ರಿಮಿನಲ್. ಪ್ರಕರಣ ಒಂದರಲ್ಲಿ ಮಹಾರಾಷ್ಟ್ರ ಜೈಲಿನಲ್ಲಿದ್ದ ಅನೋಜ್ 2017ರಲ್ಲಿ ಬಿಡುಗಡೆಯಾಗಿದ್ದ. ಅದರ ಬಳಿಕ ದರೋಡೆ ಸೇರಿ ಬೇರೆ ಬೇರೆ ಪ್ರಕರಣಗಳಲ್ಲಿ ನಾಲ್ಕು ರಾಜ್ಯಗಳಿಗೆ ಈ ಮೋಸ್ಟ ವಾಂಟೆಡ್ ಕ್ರಿಮಿನಲ್ ಪೊಲೀಸರಿಗೆ ಬೇಕಾಗಿದ್ದ. ಆದರೆ ಈ ಮನೋಜ್ ಮಾತ್ರ ಪೊಲೀಸರ ಕೈಗೆ ಸಿಗುತ್ತಿರಲಿಲ್ಲ. ಇದೇ ಅಗಸ್ಟ್ 7ರಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮದರಂಗಡಿಯಲ್ಲಿ ಉದ್ಯಮಿ ಪ್ರಕರಣದಲ್ಲಿ ಅನೋಜ್ ಇದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಕೂಡಲೇ ಉಡುಪಿ ಪೊಲೀಸರು ಕಾರ್ಯಚರಣೆ ನಡೆಸಿ ಅನೋಜ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉಡುಪಿ, (ಆಗಸ್ಟ್ 26): ಅನೋಜ್ ಎನ್ನುವಾತ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಟೋರಿಯಸ್ ಕ್ರಿಮಿನಲ್. ಪ್ರಕರಣ ಒಂದರಲ್ಲಿ ಮಹಾರಾಷ್ಟ್ರ ಜೈಲಿನಲ್ಲಿದ್ದ ಅನೋಜ್ 2017ರಲ್ಲಿ ಬಿಡುಗಡೆಯಾಗಿದ್ದ. ಅದರ ಬಳಿಕ ದರೋಡೆ ಸೇರಿ ಬೇರೆ ಬೇರೆ ಪ್ರಕರಣಗಳಲ್ಲಿ ನಾಲ್ಕು ರಾಜ್ಯಗಳಿಗೆ ಈ ಮೋಸ್ಟ ವಾಂಟೆಡ್ ಕ್ರಿಮಿನಲ್ ಪೊಲೀಸರಿಗೆ ಬೇಕಾಗಿದ್ದ. ಆದರೆ ಈ ಮನೋಜ್ ಮಾತ್ರ ಪೊಲೀಸರ ಕೈಗೆ ಸಿಗುತ್ತಿರಲಿಲ್ಲ. ಇದೇ ಅಗಸ್ಟ್ 7ರಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮದರಂಗಡಿಯಲ್ಲಿ ಉದ್ಯಮಿ ಪ್ರಕರಣದಲ್ಲಿ ಅನೋಜ್ ಇದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಕೂಡಲೇ ಉಡುಪಿ ಪೊಲೀಸರು ಕಾರ್ಯಚರಣೆ ನಡೆಸಿ ಅನೋಜ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us