ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ಕಂಡಕ್ಟರ್ಗಳ ಮಾರಮಾರಿ; ವಿಡಿಯೋ ವೈರಲ್
ಉಡುಪಿ ತಾಲೂಕಿನ ಸಂತಕಟ್ಟೆ ಬಳಿ ಖಾಸಗಿ ಬಸ್ ಕಂಡಕ್ಟರ್ಗಳ ನಡುವೆ ಮಾರಾಮಾರಿ ನಡೆದಿದೆ. ಇಬ್ಬರ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳಾ ಕಂಡಕ್ಟರ್ ರೌದ್ರಾವತಾರ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ.
ಉಡುಪಿ, ಏ.11: ತಾಲೂಕಿನ ಸಂತಕಟ್ಟೆ ಬಳಿ ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ಕಂಡಕ್ಟರ್ಗಳ ನಡುವೆ ಮಾರಾಮಾರಿ ನಡೆದಿದೆ. ಕಂಡಕ್ಟರ್ಗಳ ಹೊಡೆದಾಟದ ದೃಶ್ಯ ಬಸ್ಸಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತನಗಿಂತ ಬೇಗ ಬಂದು ಬಸ್ಸು ನಿಲ್ಲಿಸಿದ್ದಕ್ಕೆ ಲೇಡಿ ಕಂಡಕ್ಟರ್ ರೇಖಾ ಎಂಬುವವರು ಮತ್ತೋರ್ವ ಖಾಸಗಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ. ಮಹಿಳಾ ಕಂಡಕ್ಟರ್ ರೌದ್ರಾವತಾರ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..

