ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ಕಂಡಕ್ಟರ್​ಗಳ ಮಾರಮಾರಿ; ವಿಡಿಯೋ ವೈರಲ್​

Edited By: ಕಿರಣ್ ಹನುಮಂತ್​ ಮಾದಾರ್

Updated on: Apr 11, 2024 | 2:26 PM

ಉಡುಪಿ ತಾಲೂಕಿನ ಸಂತಕಟ್ಟೆ ಬಳಿ ಖಾಸಗಿ ಬಸ್ ಕಂಡಕ್ಟರ್​ಗಳ ನಡುವೆ ಮಾರಾಮಾರಿ ನಡೆದಿದೆ. ಇಬ್ಬರ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳಾ ಕಂಡಕ್ಟರ್ ರೌದ್ರಾವತಾರ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ.

ಉಡುಪಿ, ಏ.11: ತಾಲೂಕಿನ ಸಂತಕಟ್ಟೆ ಬಳಿ ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ಕಂಡಕ್ಟರ್​ಗಳ ನಡುವೆ ಮಾರಾಮಾರಿ  ನಡೆದಿದೆ. ಕಂಡಕ್ಟರ್​ಗಳ ಹೊಡೆದಾಟದ ದೃಶ್ಯ ಬಸ್ಸಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತನಗಿಂತ ಬೇಗ ಬಂದು ಬಸ್ಸು ನಿಲ್ಲಿಸಿದ್ದಕ್ಕೆ ಲೇಡಿ ಕಂಡಕ್ಟರ್ ರೇಖಾ ಎಂಬುವವರು ಮತ್ತೋರ್ವ ಖಾಸಗಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ. ಮಹಿಳಾ ಕಂಡಕ್ಟರ್ ರೌದ್ರಾವತಾರ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More