Ugadi Horoscope: ಯುಗಾದಿ 2023ರ ದ್ವಾದಶಿ ರಾಶಿಗಳ ಆರೋಗ್ಯ ಭವಿಷ್ಯ ಹೇಗಿದೆ ತಿಳಿಯಿರಿ
ಪ್ರತಿಯೊಬ್ಬರಿಗೂ ಆರೋಗ್ಯ ಬೇಕು. ಆರೋಗ್ಯಂ ಭಾಸ್ಕರಾಚಾರ್ಯ. 2023ರಲ್ಲಿ ದ್ವಾದಶಿ ರಾಶಿಗಳ ಆರೋಗ್ಯ ಭವಿಷ್ಯ ಹೇಗಿರುತ್ತದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.
ಭಾರತೀಯರ ಸಂಪ್ರದಾಯದಂತೆ ಯುಗಾದಿ (Ugadi) ಹಬ್ಬವನ್ನು ಹೊಸ ವರ್ಷವೆಂದು ಆಚರಿಸಲಾಗುತ್ತದೆ. ಯುಗಾದಿ ಎಂಬ ಪದ ಸಂಸ್ಕೃತದ ಯುಗ ಮತ್ತು ಆದಿ ಎರಡು ಶಬ್ದಗಳಿಂದ ಕೂಡಿದೆ. ಯುಗವೆಂದರೆ ಸೃಷ್ಟಿಯ ಕಾಲಮಾನ. ಅಂದರೆ ಹೊಸ ವರ್ಷ. ಆದಿ ಎಂದರೆ ಆರಂಭ. ಇನ್ನೇನು ಕೆಲವೇ ದಿನಗಳಲ್ಲಿ ಯುಗಾದಿ ಹಬ್ಬ ಆಗಮಿಸುತ್ತಿದೆ. ಈ ವೇಳೆ ಪ್ರತಿಯೊಬ್ಬರಿಗೂ ಆರೋಗ್ಯ ಬೇಕು. ಆರೋಗ್ಯಂ ಭಾಸ್ಕರಾಚಾರ್ಯ. 2023ರಲ್ಲಿ ದ್ವಾದಶಿ ರಾಶಿಗಳ ಆರೋಗ್ಯ ಭವಿಷ್ಯ ಹೇಗಿರುತ್ತದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us