ಯುಗಾದಿ: ಕೆಆರ್ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಇದೇ ವೇಳೆ, ಹೂವಿನ ದರವೂ ಹೆಚ್ಚಾಗಿದೆ. ಯಾವ ಹೂವಿಗೆ ಎಷ್ಟು ದರ? ಮಾರುಕಟ್ಟೆಯಲ್ಲಿ ಹೇಗಿದೆ ಖರೀದಿ ಭರಾಟೆ ಎಂಬ ಬಗ್ಗೆ ‘ಟಿವಿ9’ ಪ್ರತ್ಯಕ್ಷ ವರದಿ ಇಲ್ಲಿದೆ.
ಯುಗಾದಿ ಹಬ್ಬದ ಸಂಭ್ರಮದಲ್ಲಿರುವ ಬೆಂಗಳೂರು ಜನತೆಗೆ ಕೆಆರ್ ಮಾರುಕಟ್ಟೆಯಲ್ಲಿ ಶಾಕ್ ಎದುರಾಗಿದೆ. ಹಬ್ಬದ ಖರೀದಿಗೆ ಮುಗಿಬಿದ್ದವರಿಗೆ ಹೂವಿನ ದರ ಏರಿಕೆಯ ಬರೆ ಬಿದ್ದಿದೆ. ಕೆಆರ್ ಮಾರುಕಟ್ಟೆಯಲ್ಲಿ ಯಾವ ಹೂವಿಗೆ ಎಷ್ಟಿದೆ ದರ? ಸ್ಥಳದಿಂದ ‘ಟಿವಿ9’ ಪ್ರತಿನಿಧಿ ನೀಡಿದ ವರದಿ ಇಲ್ಲಿದೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

