ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಯುಗಾದಿ ಹಬ್ಬಕ್ಕೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಒಂದು ತಿಂಗಳ ಭತ್ಯೆಯನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಈಗಾಗಲೇ ಒಂದು ತಿಂಗಳ ಹಣವನ್ನು ಟ್ರೆಜರಿಗೆ ಕಳುಹಿಸಲಾಗಿದೆ ಎಂದು ಅವರು ಬೆಳಗಾವಿಯಲ್ಲಿ ತಿಳಿಸಿದ್ದಾರೆ. ಈ ಸುದ್ದಿ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಂತಸ ತಂದಿದೆ.

Published on: Mar 30, 2025 06:57 PM
Follow Us
Latest Videos
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ