AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮೇಲೆ ಸೆಂಟಿಮೆಂಟ್​ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ

ಇನ್ಮೇಲೆ ಸೆಂಟಿಮೆಂಟ್​ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ

ಮದನ್​ ಕುಮಾರ್​
|

Updated on: Nov 27, 2024 | 8:10 PM

Share

ಆರಂಭದಿಂದಲೂ ಉಗ್ರಂ ಮಂಜು ಮತ್ತು ಮೋಕ್ಷಿತಾ ಪೈ ಅವರು ಬಿಗ್ ಬಾಸ್ ಮನೆಯಲ್ಲಿ ಅಣ್ಣ-ತಂಗಿ ರೀತಿ ಇದ್ದರು. ಅನೇಕ ಸಂದರ್ಭಗಳಲ್ಲಿ ಅವರಿಬ್ಬರ ನಡುವೆ ಸೆಂಟಿಮೆಂಟ್​ ಅಡ್ಡ ಬರುತ್ತಿತ್ತು. ಆದರೆ ಈಗ ಸೆಂಟಿಮೆಂಟ್​ ಬದಿಗಿಟ್ಟು ಮೋಕ್ಷಿತಾ ಪೈ ಮತ್ತು ಮಂಜು ಆಟ ಆಡುತ್ತಿದ್ದಾರೆ. ಮಂಜು ರಾಜನಾಗಿದ್ದರೆ, ಮೋಕ್ಷಿತಾ ಯುವರಾಣಿ ಆಗಿದ್ದಾರೆ. ಇಬ್ಬರ ನಡುವೆ ಜಿದ್ದಾಜಿದ್ದಿ ಮುಂದುವರಿದಿದೆ. ನವೆಂಬರ್​ 27ರ ಸಂಚಿಕೆಯಲ್ಲಿ ಇದು ಪ್ರಸಾರ ಆಗಲಿದೆ.

ಆರಂಭದಿಂದಲೂ ಉಗ್ರಂ ಮಂಜು ಮತ್ತು ಮೋಕ್ಷಿತಾ ಪೈ ಅವರು ಬಿಗ್ ಬಾಸ್ ಮನೆಯಲ್ಲಿ ಅಣ್ಣ-ತಂಗಿ ರೀತಿ ಇದ್ದರು. ಅನೇಕ ಸಂದರ್ಭಗಳಲ್ಲಿ ಅವರಿಬ್ಬರ ನಡುವೆ ಸೆಂಟಿಮೆಂಟ್​ ಅಡ್ಡ ಬರುತ್ತಿತ್ತು. ಆದರೆ ಈಗ ಸೆಂಟಿಮೆಂಟ್​ ಬದಿಗಿಟ್ಟು ಮೋಕ್ಷಿತಾ ಪೈ ಮತ್ತು ಮಂಜು ಆಟ ಆಡುತ್ತಿದ್ದಾರೆ. ಮಂಜು ರಾಜನಾಗಿದ್ದರೆ, ಮೋಕ್ಷಿತಾ ಯುವರಾಣಿ ಆಗಿದ್ದಾರೆ. ಇಬ್ಬರ ನಡುವೆ ಜಿದ್ದಾಜಿದ್ದಿ ಮುಂದುವರಿದಿದೆ. ನ.27ರ ಸಂಚಿಕೆಯಲ್ಲಿ ಇದೆಲ್ಲವೂ ಪ್ರಸಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More