ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು

Updated on: Nov 25, 2024 | 8:54 AM

ಉಗ್ರಂ ಮಂಜು ಅವರು ಬಿಗ್ ಬಾಸ್ ಮನೆಯಲ್ಲಿ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಅವರು ಈ ವಾರ ದರ್ಪ ತೋರಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಮಂಜು ಅವರು ಕ್ಯಾಪ್ಟನ್ ಆಗಿದ್ದಾರೆ. ಇದರ ಪರಿಣಾಮ ಮನೆಯವರ ಮೇಲೆ ಆಗಿದೆ. ಅವರು ಈ ವಾರ ರಾಜನಾಗಿದ್ದರು. ಎಲ್ಲರನ್ನೂ ಉಪವಾಸ ಕೆಡವಿ ತಾವು ಹಾಯಾಗಿ ಊಟ ಮಾಡಿದ್ದಾರೆ. ಅವರ ಆಡಳಿತಕ್ಕೆ ಇಡೀ ಮನೆ ಕಂಗೆಟ್ಟಿ ಹೋಗಿದೆ. ಅವರು ಈ ವಾರ ಎಲ್ಲರಿಂದ ಟೀಕೆಗೆ ಒಳಗಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More