ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು

ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು

ರಾಜೇಶ್ ದುಗ್ಗುಮನೆ
|

Updated on: Jan 20, 2025 | 8:08 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮಂಜು ಹಾಗೂ ರಜತ್ ಮಧ್ಯೆ ಕಿತ್ತಾಟ ಜೋರಾಗಿತ್ತು. ಇವರ ಮಧ್ಯೆ ಈಗಲೂ ಕಿತ್ತಾಟ ನಡೆಯುತ್ತಲೇ ಇದೆ. ಈ ಮಧ್ಯೆ ರಜತ್ ಮೇಲಿನ ಕೋಪಕ್ಕೆ ಮಂಜು ಅವರು ಟೇಬಲ್ ಪುಡಿ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಫಿನಾಲೆ ಸಮೀಪಿಸಿದೆ. ಈ ವೇಳೆ ಒಂದು ಚಟುವಟಿಕೆ ನೀಡಲಾಗಿದೆ. ಈ ಚಟುವಟಿಕೆ ವೇಳೆ ಮಂಜು ಅವರು ರಜತ್ ಮೇಲೆ ಕೋಪ ತೀರಿಸಿಕೊಂಡಿದ್ದಾರೆ. ರಜತ್ ಫೋಟೋ ಹಾಕಿದ್ದ ಮಡಿಕೆ ಒಡೆದ ಅವರು ಟೇಬಲ್​ನೂ ಪೀಸ್​ ಪೀಸ್ ಮಾಡಿದ್ದಾರೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.