ಉಗ್ರಾವತಾರ ತೋರಿಸಿ ಬಿಗ್ ಬಾಸ್ ಮನೆಯ ಗ್ಲಾಸ್ ಒಡೆದು ಹಾಕಿದ ಮಂಜು
‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ಉಗ್ರಂ ಮಂಜು ಅವರು ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ಡಿ.24ರ ಎಪಿಸೋಡ್ನ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ಹಂಚಿಕೊಂಡಿದೆ. ಈ ಸಂಚಿಕೆಯಲ್ಲಿ ಉಗ್ರಂ ಮಂಜು ಅವರು ಸಿಕ್ಕಾಪಟ್ಟೆ ಕೋಪ ಮಾಡಿಕೊಂಡಿದ್ದಾರೆ. ಮೋಕ್ಷಿತಾ ಪೈ, ಧನರಾಜ್ ಮುಂತಾದವರ ವಿರುದ್ಧ ಮಂಜು ಗುಡುಗಿದ್ದಾರೆ.
ಉಗ್ರಂ ಮಂಜು ಸಿಕ್ಕಾಪಟ್ಟೆ ಮುಂಗೋಪಿ. ಈಗ ಅವರು ಅನೇಕರ ಮೇಲೆ ಕೋಪ ತೋರಿಸಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇರುವ ಗ್ಲಾಸ್ ಒಡೆದು ಹಾಕಿದ್ದಾರೆ. ಹಾಗಂತ ಇದು ಬೇಕಂತಲೇ ಮಾಡಿದ್ದಲ್ಲ. ಈ ವಾರ ಬಿಗ್ ಬಾಸ್ ನೀಡಿದ ವಿಶೇಷ ಟಾಸ್ಕ್ ಅನುಸಾರ ಉಗ್ರಂ ಮಂಜು ಅವರು ಈ ರೀತಿ ನಡೆದುಕೊಂಡಿದ್ದಾರೆ. ಡಿಸೆಂಬರ್ 24ರ ಸಂಚಿಕೆಯಲ್ಲಿ ಇದು ಪ್ರಸಾರ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

