ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ಇಲ್ಲಿದೆ ನೋಡಿ..

Updated on: Dec 02, 2024 | 5:21 PM

ಉಪೇಂದ್ರ ನಿರ್ದೇಶನ ಮಾಡಿ, ನಟಿಸಿರುವ ‘ಯುಐ’ ಸಿನಿಮಾ ಬಿಡುಗಡಗೆ ಸಜ್ಜಾಗಿದೆ. ಇಂದು (ಡಿ.2) ಚಿತ್ರತಂಡದಿಂದ ವಾರ್ನರ್​ ಬಿಡುಗಡೆ ಮಾಡಲಾಯಿತು. ಅದರ ಬೆನ್ನಲ್ಲೇ ಸುದ್ದಿಗೋಷ್ಠಿ ಮಾಡಲಾಗುತ್ತಿದೆ. ಹಲವು ಪ್ರಶ್ನೆಗಳಿಗೆ ಉಪೇಂದ್ರ ಉತ್ತರ ನೀಡುತ್ತಿದ್ದಾರೆ. ‘ಯುಐ’ ಸಿನಿಮಾದ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ ನೋಡಿ..

‘ರಿಯಲ್ ಸ್ಟಾರ್​’ ಉಪೇಂದ್ರ ನಿರ್ದೇಶನ ಮಾಡಿ, ನಟಿಸಿರುವ ಬಹುನಿರೀಕ್ಷಿತ ‘ಯುಐ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇಂದು (ಡಿಸೆಂಬರ್​ 2) ಚಿತ್ರತಂಡದಿಂದ ವಾರ್ನರ್​ ಬಿಡುಗಡೆ ಮಾಡಲಾಯಿತು. ಅದರ ಬೆನ್ನಲ್ಲೇ ಸುದ್ದಿಗೋಷ್ಠಿ ಮಾಡಲಾಗುತ್ತಿದೆ. ಹಲವು ಪ್ರಶ್ನೆಗಳಿಗೆ ಉಪೇಂದ್ರ ಉತ್ತರ ನೀಡುತ್ತಿದ್ದಾರೆ. ‘ಯುಐ’ ಸಿನಿಮಾದ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 02, 2024 05:18 PM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More