AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಭಾರತಕ್ಕೆ ಬಂದಿಳಿದ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್

ಯುಕೆ ಹಾಗೂ ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಇಂದು ಮುಂಬೈಗೆ ಬಂದಿಳಿದಿದ್ದಾರೆ. ಅವರು ಬೆಳಗ್ಗೆ 5.40 ಕ್ಕೆ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.  ಗುರುವಾರ ಬೆಳಗ್ಗೆ 10 ಗಂಟೆಗೆ ಮುಂಬೈ ರಾಜಭವನದಲ್ಲಿ ಪ್ರಧಾನಿ ಮೋದಿ ಅವರು ಸ್ಟಾರ್ಮರ್ ಅವರೊಂದಿಗೆ ಸಭೆ ನಡೆಸಲಿದ್ದಾರೆ.

ನಯನಾ ರಾಜೀವ್
|

Updated on:Oct 08, 2025 | 9:10 AM

Share

ಮುಂಬೈ, ಅಕ್ಟೋಬರ್ 08: ಯುಕೆ ಹಾಗೂ ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಇಂದು ಮುಂಬೈಗೆ ಬಂದಿಳಿದಿದ್ದಾರೆ. ಅವರು ಬೆಳಗ್ಗೆ 5.40 ಕ್ಕೆ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.  ಗುರುವಾರ ಬೆಳಗ್ಗೆ 10 ಗಂಟೆಗೆ ಮುಂಬೈ ರಾಜಭವನದಲ್ಲಿ ಪ್ರಧಾನಿ ಮೋದಿ ಅವರು ಸ್ಟಾರ್ಮರ್ ಅವರೊಂದಿಗೆ ಸಭೆ ನಡೆಸಲಿದ್ದಾರೆ.

ಈ ಉನ್ನತ ಮಟ್ಟದ ಚರ್ಚೆಯು ವ್ಯಾಪಾರ, ತಂತ್ರಜ್ಞಾನ ಮತ್ತು ಹವಾಮಾನ ಕ್ರಮ ಸೇರಿದಂತೆ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವತ್ತ ಗಮನಹರಿಸುವ ನಿರೀಕ್ಷೆಯಿದೆ. ಈ ಭೇಟಿಯಲ್ಲಿ ಸ್ಟಾರ್ಮರ್ 100 ಕ್ಕೂ ಹೆಚ್ಚು ವ್ಯಾಪಾರ ಮುಖಂಡರು, ವಿಶ್ವವಿದ್ಯಾಲಯದ ಮುಖ್ಯಸ್ಥರು ಮತ್ತು ಸಾಂಸ್ಕೃತಿಕ ವ್ಯಕ್ತಿಗಳ ದೊಡ್ಡ ನಿಯೋಗದ ನೇತೃತ್ವ ವಹಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:06 am, Wed, 8 October 25

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ