AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​ ಹತ್ಯೆ

ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​ ಹತ್ಯೆ

ಸುಷ್ಮಾ ಚಕ್ರೆ
|

Updated on: Apr 18, 2026 | 10:24 PM

Share

ಉಕ್ರೇನ್​ನ ಕೈವ್‌ನಲ್ಲಿ ಬಂದೂಕುಧಾರಿ ಗುಂಡು ಹಾರಿಸಿದ ನಂತರ 5 ಜನರು ಸಾವನ್ನಪ್ಪಿದ್ದರು. ಸೂಪರ್‌ಮಾರ್ಕೆಟ್ ಘರ್ಷಣೆಯಲ್ಲಿ ಗುಂಡು ಹಾರಿಸಿದ ವ್ಯಕ್ತಿಯ ಮೇಲೆ ಪೊಲೀಸರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ದಾಳಿಕೋರ ಹಲವರನ್ನು ಸೂಪರ್‌ಮಾರ್ಕೆಟ್‌ನೊಳಗೆ ಒತ್ತೆಯಾಳಾಗಿರಿಸಿಕೊಂಡಿದ್ದ. ಕೊನೆಗೂ ಉಕ್ರೇನ್ ಪೊಲೀಸ್ ಕಾರ್ಯಾಚರಣೆಯ ಸಮಯದಲ್ಲಿ ಆತನನ್ನು ಕೊಲ್ಲಲಾಗಿದೆ. ಆ ಶೂಟರ್ ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡು, ಘರ್ಷಣೆಯ ಸಮಯದಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಗುಂಡು ಹಾರಿಸಿದ್ದ.

ಕೈವ್, ಏಪ್ರಿಲ್ 18: ಉಕ್ರೇನ್ ರಾಜಧಾನಿ ಕೈವ್‌ನಲ್ಲಿನ ಸೂಪರ್ ಮಾರ್ಕೆಟ್​​ನಲ್ಲಿ ಇಂದು ರಾತ್ರಿ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿ 5 ಜನರನ್ನು ಕೊಂದಿದ್ದ. ಈ ದಾಳಿಯಲ್ಲಿ ಹಲವಾರು ಜನರು ಗಾಯಗೊಂಡಿದ್ದರು. ಇದಾದ ನಂತರ ದಾಳಿಕೋರ ಹಲವರನ್ನು ಸೂಪರ್‌ಮಾರ್ಕೆಟ್‌ನೊಳಗೆ ಒತ್ತೆಯಾಳಾಗಿರಿಸಿಕೊಂಡಿದ್ದ. ಕೊನೆಗೂ ಉಕ್ರೇನ್ ಪೊಲೀಸ್ ಕಾರ್ಯಾಚರಣೆಯ ಸಮಯದಲ್ಲಿ ಆತನನ್ನು ಕೊಲ್ಲಲಾಗಿದೆ. ಆ ಶೂಟರ್ ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡು, ಘರ್ಷಣೆಯ ಸಮಯದಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಗುಂಡು ಹಾರಿಸಿದ್ದ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More