Video: ಅಮೆರಿಕದ ರೈಲಿನಲ್ಲಿ ಉಕ್ರೇನ್ ಯುವತಿಯ ಬರ್ಬರ ಹತ್ಯೆ
ಉಕ್ರೇನ್ನಲ್ಲಿ ನಡೆದ ಯುದ್ಧದ ವಿನಾಶದಿಂದಾಗಿ ಅನಿವಾರ್ಯವಾಗಿ ಅಮೆರಿಕಕ್ಕೆ ವಲಸೆ ಬಂದಿದ್ದ ಯುವತಿಯನ್ನು ಅಮೆರಿಕದ ರೈಲಿನಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ವಿಡಿಯೋ ವೈರಲ್ ಆಗಿದೆ. 23 ವರ್ಷದ ಐರಿನಾ ಜರುಟ್ಸ್ಕಾಳನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.ಆಗಸ್ಟ್ 22 ರಂದು ಉತ್ತರ ಕೆರೊಲಿನಾದ ಷಾರ್ಲೆಟ್‌ನಲ್ಲಿ ಘಟನೆ ನಡೆದಿದೆ. ಯುವತಿ ಸಮವಸ್ತ್ರದಲ್ಲಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ವಾಷಿಂಗ್ಟನ್, ಸೆಪ್ಟೆಂಬರ್ 07: ಉಕ್ರೇನ್ನಲ್ಲಿ ನಡೆದ ಯುದ್ಧದ ವಿನಾಶದಿಂದಾಗಿ ಅನಿವಾರ್ಯವಾಗಿ ಅಮೆರಿಕಕ್ಕೆ ವಲಸೆ ಬಂದಿದ್ದ ಯುವತಿಯನ್ನು ಅಮೆರಿಕದ ರೈಲಿನಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ವಿಡಿಯೋ ವೈರಲ್ ಆಗಿದೆ. 23 ವರ್ಷದ ಐರಿನಾ ಜರುಟ್ಸ್ಕಾಳನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.ಆಗಸ್ಟ್ 22 ರಂದು ಉತ್ತರ ಕೆರೊಲಿನಾದ ಷಾರ್ಲೆಟ್‌ನಲ್ಲಿ ಘಟನೆ ನಡೆದಿದೆ. ಯುವತಿ ಸಮವಸ್ತ್ರದಲ್ಲಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಆಕೆ ರೈಲು ಹತ್ತಿ ಖಾಲಿ ಸೀಟಿನಲ್ಲಿ ಬಂದು ಕೂರುತ್ತಾರೆ. ಅಲ್ಲೇ ಹಿಂದೆ ಹೊಂಚು ಹಾಕಿ ಕೂತಿದ್ದ ಆರೋಪಿ ಆಕೆಯ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಆಕೆಗೆ ಕುತ್ತಿಗೆಗೆ ಮೂರು ಬಾರಿ ಇರಿದಿದ್ದಾನೆ. ಜರುಟ್ಸ್ಕಾ ಅವರ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದುಕೊಂಡರು ಮತ್ತು ನಂತರ ಅವರು ತಮ್ಮ ಸೀಟಿನಲ್ಲಿ ಕುಸಿದು ಬಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ನಿಲ್ದಾಣದಲ್ಲಿ ಆರೋಪಿ ಇಳಿಸಿದ್ದಾನೆ, ಪೊಲೀಸರು ನಂತರ ಪ್ಲಾಟ್‌ಫಾರ್ಮ್ ಬಳಿ ಚಾಕುವನ್ನು ವಶಪಡಿಸಿಕೊಂಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

