ದರ್ಶನ್ ಬೇಗ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಹೊಸ ಲಾಜಿಕ್ ಮುಂದಿಟ್ಟ ಉಮೇಶ್ ಬಣಕಾರ್

Darshan Thoogudeepa: ನಟ ದರ್ಶನ್ ಆದಷ್ಟು ಬೇಗ ಜೈಲಿನಿಂದ ಬಿಡುಗಡೆ ಆಗಲಿಲ್ಲವೆಂದರೆ ಅದರಿಂದ ಸರ್ಕಾರಕ್ಕೆ ನಷ್ಟ ಉಂಟಾಗಲಿದೆಯಂತೆ. ಕನ್ನಡ ಚಿತ್ರರಂಗದ ಸಂಕಷ್ಟದಲ್ಲಿದೆ, ಅಳಿವಿನಂಚಿನಲ್ಲಿದೆ ಹೀಗಿರುವಾಗ ಸ್ಟಾರ್ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು, ಅದರಿಂದ ಕಾರ್ಮಿಕರಿಗೆ ಕೆಲಸ ಸಿಗುತ್ತದೆ. ಈಗ ದರ್ಶನ್ ಜೈಲು ಸೇರಿರುವದರಿಂದ ಹಲವು ಕಾರ್ಮಿಕರಿಗೆ ಸಮಸ್ಯೆ ಮಾತ್ರವಲ್ಲ, ಇದರಿಂದ ಸರ್ಕಾರಕ್ಕೂ ನಷ್ಟ ಉಂಟಾಗಲಿದೆ ಎಂದಿದ್ದಾರೆ ಉಮೇಶ್ ಬಣಕಾರ್.

ನಟ ದರ್ಶನ್ (Darshan) ಮತ್ತೆ ಜೈಲು ಪಾಲಾಗಿರುವ ಬಗ್ಗೆ ಚಿತ್ರರಂಗದಲ್ಲಿ ಒಬ್ಬೊಬ್ಬರು ಒಂದೊಂದು ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಅವರು ತಮ್ಮದೇ ಆದ ಹೊಸ ಲಾಜಿಕ್ ಒಂದನ್ನು ಮುಂದಿಟ್ಟಿದ್ದಾರೆ. ನಟ ದರ್ಶನ್ ಆದಷ್ಟು ಬೇಗ ಜೈಲಿನಿಂದ ಬಿಡುಗಡೆ ಆಗಲಿಲ್ಲವೆಂದರೆ ಅದರಿಂದ ಸರ್ಕಾರಕ್ಕೆ ನಷ್ಟ ಉಂಟಾಗಲಿದೆಯಂತೆ. ಕನ್ನಡ ಚಿತ್ರರಂಗದ ಸಂಕಷ್ಟದಲ್ಲಿದೆ, ಅಳಿವಿನಂಚಿನಲ್ಲಿದೆ ಹೀಗಿರುವಾಗ ಸ್ಟಾರ್ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು, ಅದರಿಂದ ಕಾರ್ಮಿಕರಿಗೆ ಕೆಲಸ ಸಿಗುತ್ತದೆ. ಈಗ ದರ್ಶನ್ ಜೈಲು ಸೇರಿರುವದರಿಂದ ಹಲವು ಕಾರ್ಮಿಕರಿಗೆ ಸಮಸ್ಯೆ ಮಾತ್ರವಲ್ಲ, ಇದರಿಂದ ಸರ್ಕಾರಕ್ಕೂ ನಷ್ಟ ಉಂಟಾಗಲಿದೆ ಎಂದಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Fri, 15 August 25