ಬೆಂಗಳೂರು: ಖ್ಯಾತ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ

Edited By:

Updated on: Feb 09, 2025 | 5:24 PM

ಫೆಬ್ರವರಿ 9 ರಂದು, ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಪ್ರಸಿದ್ಧ ಗಾಯಕ ಎಡ್ ಶೆರಾನ್ ಅನುಮತಿ ಪಡೆಯದೆ ಸಂಗೀತ ಕಾರ್ಯಕ್ರಮ ನಡೆಸುತ್ತಿದ್ದರು. ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರ್ಯಕ್ರಮವನ್ನು ನಿಲ್ಲಿಸಿದರು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅನುಮತಿಯಿಲ್ಲದ ಕಾರಣ ಕಾರ್ಯಕ್ರಮವನ್ನು ತಡೆಯಲಾಯಿತು.

ಖ್ಯಾತ ಗಾಯಕ ಎಡ್ ಶೀರನ್ ಅನುಮತಿ ಇಲ್ಲದೆ ಬೆಂಗಳೂರಿನ ಚರ್ಚ್‌ ಸ್ಟ್ರೀಟ್‌ನಲ್ಲಿ ರವಿವಾರ (ಫೆ.09) ಸಂಗೀತ ಕಾರ್ಯಕ್ರಮ ನಡೆಸುತ್ತಿದ್ದರು. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರ್ಯಕ್ರಮವನ್ನು ನಿಲ್ಲಿಸಿದರು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಘಟನೆ ನಡೆದಿದೆ.

Published on: Feb 09, 2025 04:40 PM