Ajit Pawar Funeral: ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅವರ ಅಕಾಲಿಕ ನಿಧನ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇಂದು ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಈ ವೇಳೆ ಹಿರಿಯ ರಾಜಕೀಯ ನಾಯಕರು, ಪವಾರ್ ಕುಟುಂಬಸ್ಥರು ಮಾತ್ರವಲ್ಲದೆ ಸಾವಿರಾರು ಜನರು ತಮ್ಮ ನೆಚ್ಚಿನ ದಾದಾ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯನ್ನು ನೋಡಲು ಆಗಮಿಸಿದ್ದರು. ಅಲ್ಲಿ ಸೇರಿದ್ದವರ ಕಣ್ಣುಗಳು ಕಣ್ಣೀರಿನಿಂದ ತುಂಬಿದ್ದವು. ಅಲ್ಲಿದ್ದ ಪ್ರತಿಯೊಬ್ಬರೂ ಅಜಿತ್ ಪವಾರ್ಗಾಗಿ ಕಂಬನಿ ಮಿಡಿಯುತ್ತಿದ್ದರು.
ಪುಣೆ, ಜನವರಿ 29: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ಅಕಾಲಿಕ ನಿಧನ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇಂದು ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಈ ವೇಳೆ ಹಿರಿಯ ರಾಜಕೀಯ ನಾಯಕರು, ಪವಾರ್ ಕುಟುಂಬಸ್ಥರು ಮಾತ್ರವಲ್ಲದೆ ಸಾವಿರಾರು ಜನರು ತಮ್ಮ ನೆಚ್ಚಿನ ದಾದಾ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯನ್ನು ನೋಡಲು ಆಗಮಿಸಿದ್ದರು. ಅಲ್ಲಿ ಸೇರಿದ್ದವರ ಕಣ್ಣುಗಳು ಕಣ್ಣೀರಿನಿಂದ ತುಂಬಿದ್ದವು. ಅಲ್ಲಿದ್ದ ಪ್ರತಿಯೊಬ್ಬರೂ ಅಜಿತ್ ಪವಾರ್ಗಾಗಿ ಕಂಬನಿ ಮಿಡಿಯುತ್ತಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jan 29, 2026 04:55 PM
