Video: ಮದುವೆ ಮಂಟಪದಲ್ಲಿ ವರನ ಕೈಗೆ ಮುತ್ತಿಟ್ಟ ಮಾಜಿ ಪ್ರೇಯಸಿ, ಆಮೇಲೇನಾಯ್ತು ನೀವೇ ನೋಡಿ

Updated on: Dec 28, 2025 | 9:05 AM

ಇಂಡೋನೇಷ್ಯಾದಲ್ಲಿ ನಡೆದ ಮದುವೆ ಸಮಾರಂಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವರನ ಮಾಜಿ ಗೆಳತಿ ಮದುವೆ ಮಂಪಟದಲ್ಲಿ ವಧುವಿನ ಎದುರೇ ಆತನ ಕೈಗೆ ಮುತ್ತುಕೊಟ್ಟಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ, ಮಹಿಳೆ ವರನ ಕೈಗೆ ಮುತ್ತಿಡಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಇದು ವಧುವಿಗೆ ಕೋಪ ತರಿಸಿತ್ತು. ಕೂಡಲೇ ಮಾಜಿ ಪ್ರೇಯಸಿ ಕೂದಲು ಹಿಡಿದು ಆಕೆ ಹಿಗ್ಗಾಮುಗ್ಗ ಥಳಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇಂಡೋನೇಷ್ಯಾ, ಡಿಸೆಂಬರ್ 28: ಇಂಡೋನೇಷ್ಯಾದಲ್ಲಿ ನಡೆದ ಮದುವೆ ಸಮಾರಂಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವರನ ಮಾಜಿ ಗೆಳತಿ ಮದುವೆ ಮಂಪಟದಲ್ಲಿ ವಧುವಿನ ಎದುರೇ ಆತನ ಕೈಗೆ ಮುತ್ತುಕೊಟ್ಟಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ, ಮಹಿಳೆ ವರನ ಕೈಗೆ ಮುತ್ತಿಡಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಇದು ವಧುವಿಗೆ ಕೋಪ ತರಿಸಿತ್ತು. ಕೂಡಲೇ ವಧು ಮಾಜಿ ಪ್ರೇಯಸಿ ಕೂದಲು ಹಿಡಿದು ಆಕೆ ಹಿಗ್ಗಾಮುಗ್ಗ ಥಳಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More