Video: ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ
ದಂಪತಿ ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ರೈಲಿನಿಂದ ಹಾರುವ ಮುನ್ನ ದಂಪತಿ ನಡುವೆ ಜಗಳವಾಗಿತ್ತು, ಪತಿ ಆಕೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡು ಮನವೊಲಿಸಲು ಯತ್ನಿಸಿರುವ ವಿಡಿಯೋ ವೈರಲ್ ಆಗಿದೆ. ದಂಪತಿ ಮದುವೆಯಾಗಿ ಕೇವಲ ಎರಡು ತಿಂಗಳಾಗಿತ್ತು. ಎಷ್ಟೇ ಆತ ಪತ್ನಿಯ ಮನವೊಲಿಸಲು ಪ್ರಯತ್ನಿಸಿದರೂ ಪತ್ನಿ ಒಪ್ಪಲು ತಯಾರಿರಲಿಲ್ಲ ಇದಾದ ಸ್ವಲ್ಪ ಹೊತ್ತಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಯಾದಗಿರಿಗುಟ್ಟ ವಿಭಾಗದ ಬಂಗಾಳಿ ರೈಲು ನಿಲ್ದಾಣದ ಮೂಲಕ ಹಾದುಹೋಗುವಾಗ ದಂಪತಿಗಳು ರೈಲಿನ ಮೆಟ್ಟಿಲುಗಳ ಬಳಿ ನಿಂತಿದ್ದಾಗ ರೈಲಿನಿಂದ ಬಿದ್ದಿದ್ದಾರೆ.
ಆಂಧ್ರಪ್ರದೇಶ, ಡಿಸೆಂಬರ್ 23: ದಂಪತಿ ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ರೈಲಿನಿಂದ ಹಾರುವ ಮುನ್ನ ದಂಪತಿ ನಡುವೆ ಜಗಳವಾಗಿತ್ತು, ಪತಿ ಆಕೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡು ಮನವೊಲಿಸಲು ಯತ್ನಿಸಿರುವ ವಿಡಿಯೋ ವೈರಲ್ ಆಗಿದೆ. ದಂಪತಿ ಮದುವೆಯಾಗಿ ಕೇವಲ ಎರಡು ತಿಂಗಳಾಗಿತ್ತು.
ಎಷ್ಟೇ ಆತ ಪತ್ನಿಯ ಮನವೊಲಿಸಲು ಪ್ರಯತ್ನಿಸಿದರೂ ಪತ್ನಿ ಒಪ್ಪಲು ತಯಾರಿರಲಿಲ್ಲ ಇದಾದ ಸ್ವಲ್ಪ ಹೊತ್ತಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಯಾದಗಿರಿಗುಟ್ಟ ವಿಭಾಗದ ಬಂಗಾಳಿ ರೈಲು ನಿಲ್ದಾಣದ ಮೂಲಕ ಹಾದುಹೋಗುವಾಗ ದಂಪತಿಗಳು ರೈಲಿನ ಮೆಟ್ಟಿಲುಗಳ ಬಳಿ ನಿಂತಿದ್ದಾಗ ರೈಲಿನಿಂದ ಬಿದ್ದಿದ್ದಾರೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಕುಟುಂಬಕ್ಕೆ ಮಾಹಿತಿ ನೀಡಲಾಯಿತು. ಅದು ಅಪಘಾತವೋ ಆತ್ಮಹತ್ಯೆಯೋ ಎಂಬ ಕುರಿತು ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ