Budget 2023: ಸರ್ಕಾರಕ್ಕೆ ಯಾಕೆ ನಿರೀಕ್ಷಿತ ಆದಾಯ ಯಾಕೆ ಬರಲ್ಲ? ಇಲ್ಲಿದೆ ಮಾಹಿತಿ
ಸರ್ಕಾರಕ್ಕೆ ನಿರೀಕ್ಷಿತ ಆದಾಯ ಬಾರದೇ ಇದ್ದಾಗ ಅದು ಕೊರತೆ ಬಜೆಟ್ಗೆ ಕಾರಣವಾಗುತ್ತದೆ. ಹಾಗಿದ್ದರೆ ಸರ್ಕಾರಕ್ಕೆ ಯಾಕೆ ನಿರೀಕ್ಷಿತ ಆದಾಯ ದೊರೆಯುವುದಿಲ್ಲ? ಇಲ್ಲಿದೆ ಮಾಹಿತಿ.
ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಸಾಮಾನ್ಯವಾಗಿ ನಮ್ಮಲ್ಲಿ ಕೊರತೆ ಬಜೆಟ್ ಮಂಡನೆಯಾಗುವ ಸಂದರ್ಭಗಳೇ ಹೆಚ್ಚಿರುತ್ತದೆ. ಖರ್ಚು ಹೆಚ್ಚಾಗಿ ಆದಾಯ ಕಡಿಮೆ ಇದ್ದಾಗ ಅದನ್ನು ಕೊರತೆ ಬಜೆಟ್ ಎಂದು ಕರೆಯಲಾಗುತ್ತದೆ. ಸರ್ಕಾರಕ್ಕೆ ನಿರೀಕ್ಷಿತ ಆದಾಯ ಬಾರದೇ ಇದ್ದಾಗ ಅದು ಕೊರತೆ ಬಜೆಟ್ಗೆ ಕಾರಣವಾಗುತ್ತದೆ. ಹಾಗಿದ್ದರೆ ಸರ್ಕಾರಕ್ಕೆ ಯಾಕೆ ನಿರೀಕ್ಷಿತ ಆದಾಯ ದೊರೆಯುವುದಿಲ್ಲ? ಈ ಬಗ್ಗೆ ‘ಟಿವಿ9 ಕನ್ನಡ ಟಿಜಿಟಲ್’ ಮತ್ತು ‘ಮನಿ9 ಕನ್ನಡ’ದ ‘ಬಜೆಟ್ ಗುರುಕುಲ’ದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ ‘ಸ್ಟಾಕ್ಬೈಟ್’ನ ಚೀಫ್ ಲರ್ನಿಂಗ್ ಆಫೀಸ್ ಕಿರಣ್ ಬಿಂದು.
Latest Videos
ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ

