Budget 2025 Presentation Live: ಬಜೆಟ್ ಮಂಡನೆ ಲೈವ್ ವಿಡಿಯೋ

Budget 2025 Presentation Live: ಬಜೆಟ್ ಮಂಡನೆ ಲೈವ್ ವಿಡಿಯೋ

Ganapathi Sharma
|

Updated on: Feb 01, 2025 | 11:04 AM

Union Budget 2025, FM Nirmala Sitharaman Speech Live Streaming: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೋದಿ ಸರ್ಕಾರದ 8ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್​​ ಮಂಡನೆಯಾಗುತ್ತಿದೆ. ವಿವಿ ಕ್ಷೇತ್ರಗಳಿಗೆ ಅನೇಕ ಕೊಡುಗೆಗಳ ನಿರೀಕ್ಷೆ ಇದೆ. ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡುತ್ತಿರುವ ಲೈವ್ ವಿಡಿಯೋ ಇಲ್ಲಿದೆ.

ನವದೆಹಲಿ, ಫೆಬ್ರವರಿ 1: ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ. ವಿವಿಧ ಕ್ಷೇತ್ರಗಳು, ವಿಶೇಷವಾಗಿ ಮಧ್ಯಮ ವರ್ಗ ಅಪಾರ ನಿರೀಕ್ಷೆ ಇಟ್ಟುಕೊಂಡಿರುವ ಬಜೆಟ್ ಇದಾಗಿದೆ. ಎಂಟನೇ ಬಾರಿ ಬಜೆಟ್ ಮಂಡನೆ ಮಾಡುತ್ತಿರುವ ನಿರ್ಮಲ ಸೀತಾರಾಮನ್ ಅವರಿಗೆ ಈಗಾಗಲೇ ರಾಷ್ಟ್ರಪತಿ, ಪ್ರಧಾನಿ ಶುಭ ಹಾರೈಸಿದ್ದಾರೆ. ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಳಿಯ ಲೈವ್ ವಿಡಿಯೋ ಇಲ್ಲಿದೆ.

ಬಜೆಟ್ ಲೈವ್ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಜೆಟ್ ಸಂಬಂಧಿತ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ