Union Budget 2026 LIVE: ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ

Updated on: Feb 01, 2026 | 12:12 PM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸತತ ಒಂಬತ್ತನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದು, ಹೊಸ ದಾಖಲೆ ಬರೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಸತ್‌ನಲ್ಲಿ ಪ್ರಾರಂಭವಾದ ಬಜೆಟ್​​ನ ಕ್ಷಣ ಕ್ಷಣದ ಮಾಹಿತಿಗಾಗಿ ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸತತ ಒಂಬತ್ತನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದು, ಹೊಸ ದಾಖಲೆ ಬರೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಸತ್‌ನಲ್ಲಿ ಪ್ರಾರಂಭವಾದ ಬಜೆಟ್​​ನ ಕ್ಷಣ ಕ್ಷಣದ ಮಾಹಿತಿಗಾಗಿ ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ.

 

ಮತ್ತಷ್ಟು ಓದಿ: ಬಜೆಟ್ ಭಾಷಣ ಸಮಯ, ಲೈವ್ ಸ್ಟ್ರೀಮಿಂಗ್, ಪಿಡಿಎಫ್ ಕಾಪಿ ಡೌನ್​ಲೋಡ್ ಇತ್ಯಾದಿ ಮಾಹಿತಿ

Published on: Feb 01, 2026 11:36 AM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More