ಕರೂರಿನಲ್ಲಿ ಕಾಲ್ತುಳಿತ ನಡೆದ ಸ್ಥಳಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ; ಆಸ್ಪತ್ರೆಯಲ್ಲಿ ಸಂತ್ರಸ್ತರಿಗೆ ಸಾಂತ್ವನ
ತಮಿಳುನಾಡಿನ ಕರೂರಿನಲ್ಲಿ ಶನಿವಾರ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ ಒಳಗಾಗಿ 41 ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರೆ ಬಿಜೆಪಿ ನಾಯಕರು ಕರೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ನಿರ್ಮಲಾ ಸೀತಾರಾಮನ್ ಕರೂರಿನಲ್ಲಿ ಕಾಲ್ತುಳಿತ ನಡೆದ ಜಾಗ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಕಾಲ್ತುಳಿತದ ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ಕರೂರ್, ಸೆಪ್ಟೆಂಬರ್ 29: ತಮಿಳುನಾಡಿನ ಕರೂರಿನಲ್ಲಿ (Karur Stampede) ಶನಿವಾರ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ ಒಳಗಾಗಿ 41 ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರೆ ಬಿಜೆಪಿ ನಾಯಕರು ಕರೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ನಿರ್ಮಲಾ ಸೀತಾರಾಮನ್ ಕರೂರಿನಲ್ಲಿ ಕಾಲ್ತುಳಿತ ನಡೆದ ಜಾಗ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಕಾಲ್ತುಳಿತದ ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Sep 29, 2025 02:47 PM
Latest Videos

