ಕರೂರಿನಲ್ಲಿ ಕಾಲ್ತುಳಿತ ನಡೆದ ಸ್ಥಳಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ; ಆಸ್ಪತ್ರೆಯಲ್ಲಿ ಸಂತ್ರಸ್ತರಿಗೆ ಸಾಂತ್ವನ

Updated on: Sep 29, 2025 | 2:48 PM

ತಮಿಳುನಾಡಿನ ಕರೂರಿನಲ್ಲಿ ಶನಿವಾರ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ ಒಳಗಾಗಿ 41 ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರೆ ಬಿಜೆಪಿ ನಾಯಕರು ಕರೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ನಿರ್ಮಲಾ ಸೀತಾರಾಮನ್ ಕರೂರಿನಲ್ಲಿ ಕಾಲ್ತುಳಿತ ನಡೆದ ಜಾಗ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಕಾಲ್ತುಳಿತದ ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.

ಕರೂರ್, ಸೆಪ್ಟೆಂಬರ್ 29: ತಮಿಳುನಾಡಿನ ಕರೂರಿನಲ್ಲಿ (Karur Stampede) ಶನಿವಾರ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ ಒಳಗಾಗಿ 41 ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರೆ ಬಿಜೆಪಿ ನಾಯಕರು ಕರೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ನಿರ್ಮಲಾ ಸೀತಾರಾಮನ್ ಕರೂರಿನಲ್ಲಿ ಕಾಲ್ತುಳಿತ ನಡೆದ ಜಾಗ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಕಾಲ್ತುಳಿತದ ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 29, 2025 02:47 PM
Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More