Video: ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್ಗೆ ಅಮಿತ್ ಶಾ ಭೇಟಿ
ಉಗ್ರರು ಮಂಗಳವಾರ ದಾಳಿ ನಡೆಸಿದ್ದ ಕಾಶ್ಮೀರದ ಪಹಲ್ಗಾಮ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದಾರೆ. ಶ್ರೀನಗರದ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು. ಪೊಲೀಸರ ಸಮವಸ್ತ್ರ ಹಾಗೂ ಕೆಲವರು ಸ್ಥಳೀಯರಂತೆ ಬಿಂಬಿಸಲು ಕುರ್ತಾ ಧರಿಸಿ ಬಂದಿದ್ದರು. ಹುಲ್ಲು ಹಾಸುಗಳ ಮೇಲೆ ಕುಳಿತು ಆನಂದಿಸುತ್ತಿದ್ದ ಪುರುಷರ ಪ್ಯಾಂಟ್ ಬಿಚ್ಚಿಸಿ ಕೇವಲ ಹಿಂದೂಗಳ ಮೇಲಷ್ಟೇ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಅದರಲ್ಲಿ ಇಬ್ಬರು ವಿದೇಶಿ ಪ್ರಜೆಗಳೂ ಇದ್ದಾರೆ.
ಶ್ರೀನಗರ, ಏಪ್ರಿಲ್ 23: ಉಗ್ರರು ಮಂಗಳವಾರ ದಾಳಿ ನಡೆಸಿದ್ದ ಕಾಶ್ಮೀರದ ಪಹಲ್ಗಾಮ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದಾರೆ. ಶ್ರೀನಗರದ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು. ಪೊಲೀಸರ ಸಮವಸ್ತ್ರ ಹಾಗೂ ಕೆಲವರು ಸ್ಥಳೀಯರಂತೆ ಬಿಂಬಿಸಲು ಕುರ್ತಾ ಧರಿಸಿ ಬಂದಿದ್ದರು. ಹುಲ್ಲು ಹಾಸುಗಳ ಮೇಲೆ ಕುಳಿತು ಆನಂದಿಸುತ್ತಿದ್ದ ಪುರುಷರ ಪ್ಯಾಂಟ್ ಬಿಚ್ಚಿಸಿ ಕೇವಲ ಹಿಂದೂಗಳ ಮೇಲಷ್ಟೇ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಅದರಲ್ಲಿ ಇಬ್ಬರು ವಿದೇಶಿ ಪ್ರಜೆಗಳೂ ಇದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 23, 2025 02:01 PM