Video: ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ

Updated on: Apr 23, 2025 | 2:02 PM

ಉಗ್ರರು ಮಂಗಳವಾರ ದಾಳಿ ನಡೆಸಿದ್ದ ಕಾಶ್ಮೀರದ ಪಹಲ್ಗಾಮ್​ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದಾರೆ. ಶ್ರೀನಗರದ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು. ಪೊಲೀಸರ ಸಮವಸ್ತ್ರ ಹಾಗೂ ಕೆಲವರು ಸ್ಥಳೀಯರಂತೆ ಬಿಂಬಿಸಲು ಕುರ್ತಾ ಧರಿಸಿ ಬಂದಿದ್ದರು. ಹುಲ್ಲು ಹಾಸುಗಳ ಮೇಲೆ ಕುಳಿತು ಆನಂದಿಸುತ್ತಿದ್ದ ಪುರುಷರ ಪ್ಯಾಂಟ್​ ಬಿಚ್ಚಿಸಿ ಕೇವಲ ಹಿಂದೂಗಳ ಮೇಲಷ್ಟೇ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಅದರಲ್ಲಿ ಇಬ್ಬರು ವಿದೇಶಿ ಪ್ರಜೆಗಳೂ ಇದ್ದಾರೆ.

ಶ್ರೀನಗರ, ಏಪ್ರಿಲ್ 23: ಉಗ್ರರು ಮಂಗಳವಾರ ದಾಳಿ ನಡೆಸಿದ್ದ ಕಾಶ್ಮೀರದ ಪಹಲ್ಗಾಮ್​ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದಾರೆ. ಶ್ರೀನಗರದ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು. ಪೊಲೀಸರ ಸಮವಸ್ತ್ರ ಹಾಗೂ ಕೆಲವರು ಸ್ಥಳೀಯರಂತೆ ಬಿಂಬಿಸಲು ಕುರ್ತಾ ಧರಿಸಿ ಬಂದಿದ್ದರು. ಹುಲ್ಲು ಹಾಸುಗಳ ಮೇಲೆ ಕುಳಿತು ಆನಂದಿಸುತ್ತಿದ್ದ ಪುರುಷರ ಪ್ಯಾಂಟ್​ ಬಿಚ್ಚಿಸಿ ಕೇವಲ ಹಿಂದೂಗಳ ಮೇಲಷ್ಟೇ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಅದರಲ್ಲಿ ಇಬ್ಬರು ವಿದೇಶಿ ಪ್ರಜೆಗಳೂ ಇದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 23, 2025 02:01 PM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More