ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆ ಶಿವಕುಮಾರ್

Updated on: May 10, 2025 | 1:01 PM

ಭಾರತ ಪಾಕಿಸ್ತಾನ ಯುದ್ಧಭೀತೀಯ ಸಂದರ್ಭದಲ್ಲಿ ಏನೇನು ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂಬ ಬಗ್ಗೆ ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೆ ಕೂಡ ಸೂಚನೆ ಬಂದಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ ಸಭೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಲಿದ್ದಾರೆ ಎಂಬುದನ್ನೂ ಅವರು ಬಹಿರಂಗಪಡಿಸಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಸಂಘರ್ಷ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಬಗ್ಗೆ ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಅವರ ಮಾತಿನ ವಿವರ ವಿಡಿಯೋದಲ್ಲಿದೆ ನೋಡಿ.

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More