ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾ
ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು (ಏ.24) ಮತ್ತು ನಾಳೆ (ಏ.25) ರಾಜ್ಯ ಪ್ರವಾಸದಲ್ಲಿದ್ದಾರೆ. ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಮಿತ್ ಶಾ ಅವರಿಗೆ ಸಂಸದ ಪ್ರತಾಪ್ ಸಿಂಹ, ಬಿಜೆಪಿ ನಾಯಕ ರಾಮದಾಸ್ ಸಾಥ್ ನೀಡಿದರು.
Published on: Apr 24, 2023 01:53 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
