ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅಮಿತ್​ ಶಾ

|

Updated on: Apr 24, 2023 | 1:53 PM

ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು (ಏ.24) ಮತ್ತು ನಾಳೆ (ಏ.25) ರಾಜ್ಯ ಪ್ರವಾಸದಲ್ಲಿದ್ದಾರೆ. ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಮಿತ್ ಶಾ ಅವರಿಗೆ ಸಂಸದ ಪ್ರತಾಪ್ ಸಿಂಹ, ಬಿಜೆಪಿ ನಾಯಕ ರಾಮದಾಸ್​ ಸಾಥ್​ ನೀಡಿದರು.

Published on: Apr 24, 2023 01:53 PM