ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
HD Kumaraswamy: ಮೈಸೂರಿನ ಚಾಮುಂಡಿಬೆಟ್ಟಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿದರು. ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಜೆಡಿಎಸ್ ಶಾಸಕರು ಕುಮಾರಸ್ವಾಮಿಗೆ ಸಾಥ್ ನೀಡಿದ್ದಾರೆ. ಬಿಡದಿ ಪಾದಯಾತ್ರೆಗೆ ಚಾಲನೆಗೂ ಮುನ್ನ ಅವರು ದೇಗುಲಕ್ಕೆ ಭೇಟಿ ನೀಡಿರುವುದು ಗಮನ ಸೆಳೆದಿದೆ.
ಮೈಸೂರು, ಆಗಸ್ಟ್ 09: ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭೇಟಿ ನೀಡಿದ್ದು, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. H.D.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಶಾಸಕರು ಈ ವೇಳೆ ಸಾಥ್ ನೀಡಿದ್ದು, ಬಿಡದಿ ಪಾದಯಾತ್ರೆಗೆ ಚಾಲನೆಗೂ ಮುನ್ನ ಅವರು ದೇಗುಲಕ್ಕೆ ಭೇಟಿ ನೀಡಿರುವುದು ಗಮನ ಸೆಳೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

