ಸ್ಟಿಂಗ್ ಆಪರೇಷನ್ ಮಾಡಿದವ್ರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ? ಸಂಚಲನ ಮೂಡಿಸಿದ ಕುಮಾರಸ್ವಾಮಿ ಮಾತು
ತಮ್ಮನ್ನೇ ಟ್ರ್ಯಾಪ್ ಮಾಡುವ ಪ್ರಯತ್ನ ನಡೆಸಲಾಗಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇನ್ನು ಕೆಲ ರಾಜಕಾರಣಿಗೆ ಅತಂಕ ಶುರುವಾಗಿದೆ. ಈ ಸಂಬಂಧ ಆಡಳಿತ ಮತ್ತು ವಿಪಕ್ಷಗಳ ನಡುವಿನ ಆರೋಪಮ ಪ್ರತ್ಯಾರೋಪಗಳು ತೀವ್ರ ಸ್ವರೂಪ ಪಡೆದುಕೊಂಡಿದೆ. ಅದರಲ್ಲೂ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿಯ ಕೆಲ ಆರೋಪ, ಪ್ರಶ್ನೆಗಳು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಬಗ್ಗೆ ಕುಮಾರಸ್ವಾಮಿ ಮತ್ತೆ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ನೋಡಿ.
ಬೆಂಗಳೂರು, (ಅಕ್ಟೋಬರ್ 11): ರಾಜ್ಯ ರಾಜಕಾರಣದಲ್ಲಿ ಇದೀಗ ಸ್ಟಿಂಗ್ ಆಪರೇಷನ್ ಸದ್ದು ಜೋರಾಗುತ್ತಿದೆ. ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರು ಸ್ಟಿಂಗ್ ಬಗ್ಗೆ ಮಾಹಿತಿ ಸಚಿವ ಸಂಪುಟದಲ್ಲಿ ಪ್ರಸ್ತಾಪಿಸಿ ಅಲರ್ಟ್ ಮಾಡಿದ್ದಾರೆ. ಅಲ್ಲದೇ ತಮ್ಮನ್ನೇ ಟ್ರ್ಯಾಪ್ ಮಾಡುವ ಪ್ರಯತ್ನ ನಡೆಸಲಾಗಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇನ್ನು ಕೆಲ ರಾಜಕಾರಣಿಗೆ ಅತಂಕ ಶುರುವಾಗಿದೆ. ಈ ಸಂಬಂಧ ಆಡಳಿತ ಮತ್ತು ವಿಪಕ್ಷಗಳ ನಡುವಿನ ಆರೋಪಮ ಪ್ರತ್ಯಾರೋಪಗಳು ತೀವ್ರ ಸ್ವರೂಪ ಪಡೆದುಕೊಂಡಿದೆ. ಅದರಲ್ಲೂ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿಯ ಕೆಲ ಆರೋಪ, ಪ್ರಶ್ನೆಗಳು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಬಗ್ಗೆ ಕುಮಾರಸ್ವಾಮಿ ಮತ್ತೆ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ನೋಡಿ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
