AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

ಮಂಜುನಾಥ ಕೆಬಿ
| Edited By: |

Updated on: Jul 30, 2026 | 7:26 PM

Share

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪತ್ನಿ ದಿ.ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ ಇಂದು (ಜು.30) ನಡೆಯಿತು. ಬೆಳಗ್ಗೆಯಿಂದಲೇ ಸಮಾಧಿ ಸ್ಥಳ ಹಾಗೂ ಎಚ್​​​ಡಿ ರೇವಣ್ಣನವರ ನಿವಾಸದಲ್ಲಿ ಪೂಜೆ ಪುನಸ್ಕಾರಗಳು ನಡೆದಿದ್ದು, ಲಕ್ಷಾಂತರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಚೆನ್ನಮ್ಮನಿಗೆ ಇಷ್ಟವಾದ ಚಕ್ಕುಲಿ, ಮೈಸೂರ್ ಪಾಕ್​ ಅನ್ನು ಇಟ್ಟು ಪೂಜೆ ಮಾಜೆ ಮಾಡಲಾಯ್ತು. ಇನ್ನೊಂದೆಡೆ ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಅವರು ತಾಯಿ ನೆನಪಿಗಾಗಿ ಎಚ್​​​​ಎಂಟಿ ವಾಚ್​​​ನಲ್ಲಿ ಚೆನ್ನಮ್ಮರ ಫೋಟೋ ರೆಡಿ ಮಾಡಿಸಿದ್ದಾರೆ.

ಹಾಸನ, (ಜುಲೈ 30): ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪತ್ನಿ ದಿ.ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ ಇಂದು (ಜು.30) ನಡೆಯಿತು. ಬೆಳಗ್ಗೆಯಿಂದಲೇ ಸಮಾಧಿ ಸ್ಥಳ ಹಾಗೂ ಎಚ್​​​ಡಿ ರೇವಣ್ಣನವರ ನಿವಾಸದಲ್ಲಿ ಪೂಜೆ ಪುನಸ್ಕಾರಗಳು ನಡೆದಿದ್ದು, ಲಕ್ಷಾಂತರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಚೆನ್ನಮ್ಮನಿಗೆ ಇಷ್ಟವಾದ ಚಕ್ಕುಲಿ, ಮೈಸೂರ್ ಪಾಕ್​ ಅನ್ನು ಇಟ್ಟು ಪೂಜೆ ಮಾಜೆ ಮಾಡಲಾಯ್ತು. ಇನ್ನೊಂದೆಡೆ ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಅವರು ತಾಯಿ ನೆನಪಿಗಾಗಿ ಎಚ್​​​​ಎಂಟಿ ವಾಚ್​​​ನಲ್ಲಿ ಚೆನ್ನಮ್ಮರ ಫೋಟೋ ರೆಡಿ ಮಾಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More