ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಸಿಕ್ತು ಪೂರ್ಣಕುಂಭ ಸ್ವಾಗತ
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಕುಮಾರಸ್ವಾಮಿ ಕುಟುಂಬಕ್ಕೆ ದೇವಸ್ಥಾನದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಲಾಯ್ತು. ಬಳಿಕ ಹೆಚ್ಡಿಕೆ ಮಂಜುನಾಥಸ್ವಾಮಿ ದರ್ಶನ ಪಡೆದರು. ಪತ್ನಿ ಅನಿತಾ, ಪುತ್ರ ನಿಖಿಲ್, ಸೊಸೆ ಜೊತೆಗೆ ಆಗಮಿಸಿದ ಕುಮಾರಸ್ವಾಮಿ, ಮಂಜುನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಮಂಗಳೂರು, (ನವೆಂಬರ್ 16): ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಕುಮಾರಸ್ವಾಮಿ ಕುಟುಂಬಕ್ಕೆ ದೇವಸ್ಥಾನದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಲಾಯ್ತು. ಬಳಿಕ ಹೆಚ್ಡಿಕೆ ಮಂಜುನಾಥಸ್ವಾಮಿ ದರ್ಶನ ಪಡೆದರು. ಪತ್ನಿ ಅನಿತಾ, ಪುತ್ರ ನಿಖಿಲ್, ಸೊಸೆ ಜೊತೆಗೆ ಆಗಮಿಸಿದ ಕುಮಾರಸ್ವಾಮಿ, ಮಂಜುನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 16, 2026 10:33 PM
Follow Us

