ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಸಿಕ್ತು ಪೂರ್ಣಕುಂಭ ಸ್ವಾಗತ

Edited By:

Updated on: Nov 16, 2026 | 10:34 PM

ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಕುಮಾರಸ್ವಾಮಿ ಕುಟುಂಬಕ್ಕೆ ದೇವಸ್ಥಾನದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಲಾಯ್ತು. ಬಳಿಕ ಹೆಚ್​​ಡಿಕೆ ಮಂಜುನಾಥಸ್ವಾಮಿ ದರ್ಶನ ಪಡೆದರು. ಪತ್ನಿ ಅನಿತಾ, ಪುತ್ರ ನಿಖಿಲ್, ಸೊಸೆ ಜೊತೆಗೆ ಆಗಮಿಸಿದ ಕುಮಾರಸ್ವಾಮಿ, ಮಂಜುನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಮಂಗಳೂರು, (ನವೆಂಬರ್ 16): ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಕುಮಾರಸ್ವಾಮಿ ಕುಟುಂಬಕ್ಕೆ ದೇವಸ್ಥಾನದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಲಾಯ್ತು. ಬಳಿಕ ಹೆಚ್​​ಡಿಕೆ ಮಂಜುನಾಥಸ್ವಾಮಿ ದರ್ಶನ ಪಡೆದರು. ಪತ್ನಿ ಅನಿತಾ, ಪುತ್ರ ನಿಖಿಲ್, ಸೊಸೆ ಜೊತೆಗೆ ಆಗಮಿಸಿದ ಕುಮಾರಸ್ವಾಮಿ, ಮಂಜುನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 16, 2026 10:33 PM
Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More