ಕಾಯ್ದೆ ವಾಪಸ್ ಸಾಧ್ಯವಿಲ್ಲ: Union Minister Pralhad Joshi Exclusive Interview With TV9
ಪ್ರಹ್ಲಾದ್ ಜೋಶಿ

‘ಕಾಯ್ದೆ ವಾಪಸ್ ಸಾಧ್ಯವಿಲ್ಲ’: Union Minister Pralhad Joshi Exclusive Interview With TV9

ಆಯೇಷಾ ಬಾನು

Updated on: Dec 13, 2020 | 9:45 AM

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಟಿವಿ9 ಸಂದರ್ಶನ ಮಾಡಿದ್ದು ಈ ವೇಳೆ ಜೋಶಿ ಅವರು ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ಕೈಗೊಂಡಿರುವ ಪ್ರತಿಭಟನೆ ಬಗ್ಗೆ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ಕಾಯ್ದೆ ವಾಪಸ್ ಸಾಧ್ಯವಿಲ್ಲ ಎಂದಿದ್ದಾರೆ.

'ಕಾಯ್ದೆ ವಾಪಸ್ ಸಾಧ್ಯವಿಲ್ಲ': Union Minister Pralhad Joshi Exclusive Interview With TV9

Published on: Dec 13, 2020 09:41 AM
Loading...
Unable to load recommendations.
Follow Us
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.