50 ತುಂಡುಗಳಾಗಿ ನಿಮ್ಮನ್ನು ಕತ್ತರಿಸಬಹುದು, ಲಿವ್-ಇನ್ ಸಂಬಂಧದಿಂದ ದೂರವಿರಿ, ರಾಜ್ಯಪಾಲೆ ಎಚ್ಚರಿಕೆ
ಲಿವ್-ಇನ್ ಸಂಬಂಧದ ಬಗ್ಗೆ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ನೀಡಿರುವ ಹೇಳಿಕೆ ಎಲ್ಲೆಡೆ ಸಂಚಲನ ಸೃಷ್ಟಿಸಿದೆ. ಲಿವ್-ಇನ್ ಸಂಬಂಧದಿಂದ ದೂರವಿರಿ ಇಲ್ಲದಿದ್ದರೆ ನಿಮ್ಮನ್ನು 50 ತುಂಡುಗಳಾಗಿ ಕತ್ತರಿಸುತ್ತಾರೆ ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳು ಈ ಲಿವ್-ಇನ್ ಸಂಬಂಧವನ್ನು ತಪ್ಪಿಸುವಂತೆ ಒತ್ತಾಯಿಸುತ್ತಾ, ನಾನು ಹುಡುಗಿಯರಿಗೆ ಒಂದು ವಿಷಯ ಹೇಳಲು ಬಯಸುತ್ತೇನೆ, ಇತ್ತೀಚಿನ ದಿನಗಳಲ್ಲಿ ಲಿವ್-ಇನ್ ಸಂಬಂಧಗಳು ಒಂದು ಪ್ರವೃತ್ತಿಯಾಗಿದೆ.
ವಾರಾಣಸಿ, ಅಕ್ಟೊಬರ್ 10: ಲಿವ್-ಇನ್ ಸಂಬಂಧದ ಬಗ್ಗೆ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ನೀಡಿರುವ ಹೇಳಿಕೆ ಎಲ್ಲೆಡೆ ಸಂಚಲನ ಸೃಷ್ಟಿಸಿದೆ. ಲಿವ್-ಇನ್ ಸಂಬಂಧದಿಂದ ದೂರವಿರಿ ಇಲ್ಲದಿದ್ದರೆ ನಿಮ್ಮನ್ನು 50 ತುಂಡುಗಳಾಗಿ ಕತ್ತರಿಸುತ್ತಾರೆ ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳು ಈ ಲಿವ್-ಇನ್ ಸಂಬಂಧವನ್ನು ತಪ್ಪಿಸುವಂತೆ ಒತ್ತಾಯಿಸುತ್ತಾ, ನಾನು ಹುಡುಗಿಯರಿಗೆ ಒಂದು ವಿಷಯ ಹೇಳಲು ಬಯಸುತ್ತೇನೆ, ಇತ್ತೀಚಿನ ದಿನಗಳಲ್ಲಿ ಲಿವ್-ಇನ್ ಸಂಬಂಧಗಳು ಒಂದು ಪ್ರವೃತ್ತಿಯಾಗಿದೆ. ಆದರೆ ಅದರಿಂದ ದೂರವಿರಿ ಎಂದು ಹೇಳಿದರು. ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಯಾಗಿರುವ ರಾಜ್ಯಪಾಲರು ಕಟು ಎಚ್ಚರಿಕೆ ನೀಡಿದ್ದಾರೆ. ಮಹಾತ್ಮ ಗಾಂಧಿ ಕಾಶಿ ವಿದ್ಯಾಪೀಠದ 47 ನೇ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?

