Video: ಬೈಕ್‌ನಲ್ಲಿ ಬಂದು ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಬೈಕ್‌ನಲ್ಲಿ ಬಂದು ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ಯುವತಿಗೆ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ.ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಒಬ್ಬ ಯುವಕ ಬೈಕ್‌ನಿಂದ ಇಳಿದು, ಆ ಯುವತಿಯನ್ನು ಅನುಚಿತವಾಗಿ ಮುಟ್ಟಿ, ನಂತರ ಪರಾರಿಯಾಗುತ್ತಾನೆ. ಆಕೆ ಏನೂ ಅರಿಯದೆ ಸುಮ್ಮನೆ ನಿಂತಿರುವುದನ್ನು ಕಾಣಬಹುದು.
ಝಾನ್ಸಿ, ಡಿಸೆಂಬರ್ 17: ಬೈಕ್‌ನಲ್ಲಿ ಬಂದು ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ಯುವತಿಗೆ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ.ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಒಬ್ಬ ಯುವಕ ಬೈಕ್‌ನಿಂದ ಇಳಿದು, ಆ ಯುವತಿಯನ್ನು ಅನುಚಿತವಾಗಿ ಮುಟ್ಟಿ, ನಂತರ ಪರಾರಿಯಾಗುತ್ತಾನೆ. ಆಕೆ ಏನೂ ಅರಿಯದೆ ಸುಮ್ಮನೆ ನಿಂತಿರುವುದನ್ನು ಕಾಣಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

