Video: ಬೈಕ್​ನಲ್ಲಿ ಬಂದು ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ

Updated on: Dec 17, 2025 | 8:25 AM

ಬೈಕ್​ನಲ್ಲಿ ಬಂದು ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ಯುವತಿಗೆ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ.ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಒಬ್ಬ ಯುವಕ ಬೈಕ್‌ನಿಂದ ಇಳಿದು, ಆ ಯುವತಿಯನ್ನು ಅನುಚಿತವಾಗಿ ಮುಟ್ಟಿ, ನಂತರ ಪರಾರಿಯಾಗುತ್ತಾನೆ. ಆಕೆ ಏನೂ ಅರಿಯದೆ ಸುಮ್ಮನೆ ನಿಂತಿರುವುದನ್ನು ಕಾಣಬಹುದು.

ಝಾನ್ಸಿ, ಡಿಸೆಂಬರ್ 17: ಬೈಕ್​ನಲ್ಲಿ ಬಂದು ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ಯುವತಿಗೆ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ.ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಒಬ್ಬ ಯುವಕ ಬೈಕ್‌ನಿಂದ ಇಳಿದು, ಆ ಯುವತಿಯನ್ನು ಅನುಚಿತವಾಗಿ ಮುಟ್ಟಿ, ನಂತರ ಪರಾರಿಯಾಗುತ್ತಾನೆ. ಆಕೆ ಏನೂ ಅರಿಯದೆ ಸುಮ್ಮನೆ ನಿಂತಿರುವುದನ್ನು ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More