Video: ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಉತ್ತರ ಪ್ರದೇಶದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯ ಹಾಪುರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಜೀವಕ್ಕೆ ಕುತ್ತು ತರಬಹುದಾದ ಅಪಾಯಕಾರಿ ಸಾಹಸವನ್ನು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿಯ ಮೇಲಿರುವ ರೈಲ್ವೆ ಸೇತುವೆಯ ಮೇಲೆ ವ್ಯಕ್ತಿಯೊಬ್ಬ ನೇತಾಡುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಜನನಿಬಿಡ ರಸ್ತೆಯಲ್ಲಿ ಭಾರೀ ವಾಹನಗಳು ಮತ್ತು ಕಾರುಗಳು ಕೆಳಗೆ ಹಾದು ಹೋಗುವಾಗ ಸ್ಟಂಟ್ ಮಾಡಿದ್ದಾನೆ.ಈ ಸಾಹಸವನ್ನು ಕೇವಲ ರೆಕಾರ್ಡಿಂಗ್ ಉದ್ದೇಶಗಳಿಗಾಗಿ ಮಾತ್ರ ಮಾಡಲಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಯಾವುದೇ ಸುರಕ್ಷತಾ ಸಾಧನಗಳು ಆತನ ಬಳಿ ಇರಲಿಲ್ಲ
ಹಾಪುರ್, ಡಿಸೆಂಬರ್ 20: ಉತ್ತರ ಪ್ರದೇಶದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯ ಹಾಪುರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಜೀವಕ್ಕೆ ಕುತ್ತು ತರಬಹುದಾದ ಅಪಾಯಕಾರಿ ಸಾಹಸವನ್ನು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿಯ ಮೇಲಿರುವ ರೈಲ್ವೆ ಸೇತುವೆಯ ಮೇಲೆ ವ್ಯಕ್ತಿಯೊಬ್ಬ ನೇತಾಡುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಜನನಿಬಿಡ ರಸ್ತೆಯಲ್ಲಿ ಭಾರೀ ವಾಹನಗಳು ಮತ್ತು ಕಾರುಗಳು ಕೆಳಗೆ ಹಾದು ಹೋಗುವಾಗ ಸ್ಟಂಟ್ ಮಾಡಿದ್ದಾನೆ. ಈ ಸಾಹಸವನ್ನು ಕೇವಲ ರೆಕಾರ್ಡಿಂಗ್ ಉದ್ದೇಶಗಳಿಗಾಗಿ ಮಾತ್ರ ಮಾಡಲಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಯಾವುದೇ ಸುರಕ್ಷತಾ ಸಾಧನಗಳು ಆತನ ಬಳಿ ಇರಲಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

