Video: 8 ತಿಂಗಳ ಮಗುವನ್ನು ತಲೆಕೆಳಗಾಗಿಸಿ ಊರು ತುಂಬಾ ಓಡಾಡಿದ ತಂದೆ
ನಿರ್ದಯಿ ತಂದೆಯೊಬ್ಬ ತನ್ನ 8 ತಿಂಗಳ ಮಗುವನ್ನು ತಲೆಕೆಳಗಾಗಿ ಹಿಡಿದು ಊರು ತುಂಬಾ ಓಡಾಡಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ. ವರದಕ್ಷಿಣೆಗಾಗಿ ಪತ್ನಿ ಜತೆ ಜಗಳವಾಡಿ, ಕೋಪಗೊಂಡು ಮಗುವನ್ನು ತಲೆಕೆಳಗಾಗಿಸಿ ಮೆರವಣಿಗೆ ನಡೆಸಿದ್ದಾನೆ. ಸಂಜು ಎಂಬಾತ ಪದೇ ಪದೇ ಪತ್ನಿ ಬಳಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ. 2023ರಲ್ಲಿ ಇಬ್ಬರ ಮದುವೆಯಾಗಿತ್ತು. 2 ಲಕ್ಷ ಹಾಗೂ ಕಾರು ತರುವಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಪತ್ನಿ ತಿಳಿಸಿದ್ದಾಳೆ
ರಾಂಪುರ, ಜುಲೈ 24: ನಿರ್ದಯಿ ತಂದೆಯೊಬ್ಬ ತನ್ನ 8 ತಿಂಗಳ ಮಗುವನ್ನು ತಲೆಕೆಳಗಾಗಿ ಹಿಡಿದು ಊರು ತುಂಬಾ ಓಡಾಡಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ. ವರದಕ್ಷಿಣೆಗಾಗಿ ಪತ್ನಿ ಜತೆ ಜಗಳವಾಡಿ, ಕೋಪಗೊಂಡು ಮಗುವನ್ನು ತಲೆಕೆಳಗಾಗಿಸಿ ಮೆರವಣಿಗೆ ನಡೆಸಿದ್ದಾನೆ. ಸಂಜು ಎಂಬಾತ ಪದೇ ಪದೇ ಪತ್ನಿ ಬಳಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ. 2023ರಲ್ಲಿ ಇಬ್ಬರ ಮದುವೆಯಾಗಿತ್ತು. 2 ಲಕ್ಷ ಹಾಗೂ ಕಾರು ತರುವಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಪತ್ನಿ ತಿಳಿಸಿದ್ದಾಳೆ. ಮಗುವಿನ ಸೊಂಟದ ಮೂಳೆ ತಪ್ಪಿದೆ, ಅದು ಅನಾರೋಗ್ಯದಿಂದ ಬಳಲುತ್ತಿದೆ ಎಂದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

