‘ಉಪಾಧ್ಯಕ್ಷ’ ಯಶಸ್ಸು: ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ ಸಿನಿಮಾ ತಂಡ
ನಿರ್ಮಾಪಕ ಉಮಾಪತಿ ಶ್ರೀನಿವಾಸ್, ನಟ ಚಿಕ್ಕಣ್ಣ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ ಸಿನಿಮಾ ಪ್ರಾರಂಭವಾದಾಗ ಉಮಾಪತಿ ಹರಕೆ ಹೊತ್ತಿದ್ದರು. ಈಗ ಹರಕೆಯನ್ನು ಅವರು ತೀರಿಸಿದ್ದಾರೆ.
‘ಉಪಾಧ್ಯಕ್ಷ’ ಸಿನಿಮಾದಲ್ಲಿ (Upadhyaksha Movie) ಚಿಕ್ಕಣ್ಣ ಉಪಾಧ್ಯಕ್ಷನಾಗಿ ಕಾಣಿಸಿಕೊಂಡಿದ್ದಾರೆ. ‘ಅಧ್ಯಕ್ಷ’ ಚಿತ್ರದ ಸ್ಪಿನ್ಆಫ್ ರೀತಿಯಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಬಹುತೇಕ ‘ಅಧ್ಯಕ್ಷ’ ಸಿನಿಮಾದ ಪಾತ್ರವರ್ಗವನ್ನೇ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಹೀಗಾಗಿ, ನಟ ಚಿಕ್ಕಣ್ಣ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರು ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ ಸಿನಿಮಾ ಪ್ರಾರಂಭವಾದಾಗ ಉಮಾಪತಿ ಹರಕೆ ಹೊತ್ತಿದ್ದರು. ಈಗ ಹರಕೆಯನ್ನು ಅವರು ತೀರಿಸಿದ್ದಾರೆ. ಜನವರಿ 26ರಂದು ‘ಉಪಾಧ್ಯಕ್ಷ’ ಸಿನಿಮಾ ರಿಲೀಸ್ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 03, 2024 08:13 AM
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

