ಪ್ರಿಯಾಂಕಾ, ಉಪೇಂದ್ರ ಮೊಬೈಲ್ ಹ್ಯಾಕ್; ದುಡ್ಡು ಕೇಳಿದ್ರೆ ಕೊಡಬೇಡಿ ಎಂದ ರಿಯಲ್ ಸ್ಟಾರ್
ತಂತ್ರಜ್ಞಾನ ಮುಂದುವರಿದಂತೆ ಅದರಿಂದ ಆಗುತ್ತಿರುವ ಸಮಸ್ಯೆಗಳು ಕೂಡ ಹೆಚ್ಚುತ್ತಿವೆ. ಅದೇ ರೀತಿ ಪ್ರಿಯಾಂಕಾ ಉಪೇಂದ್ರ ಹಾಗೂ ಉಪೇಂದ್ರ ಮೊಬೈಲ್ ಹ್ಯಾಕ್ ಆಗಿದೆ. ಈ ಬಗ್ಗೆ ಉಪೇಂದ್ರ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ಆ ಬಗ್ಗೆ ಇಲ್ಲಿ ಇದೆ ವಿವರ.
ಉಪೇಂದ್ರ (Upendra) ಹಾಗೂ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಆಗಿದೆ. ಈ ಬಗ್ಗೆ ಇಪೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ತಮ್ಮ ಹೆಸರು ಹೇಳಿಕೊಂಡು ಯಾರಾದರೂ ದುಡ್ಡು ಕೇಳಿದ್ರೆ ಕೊಡಬೇಡಿ ಎಂದು ಅವರು ಮನವಿ ಮಾಡಿದ್ದಾರೆ. ತಂತ್ರಜ್ಞಾನ ಮುಂದುವರಿದಂತೆ ಅದರಿಂದ ಆಗುತ್ತಿರುವ ಅಡ್ಡಪರಿಣಾಮಗಳನ್ನು ಈ ಘಟನೆ ಎತ್ತಿ ತೋರಿಸುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

