Kabzaa Movie Audio launch: ಶಿಡ್ಲಘಟ್ಟದಲ್ಲಿ ‘ಕಬ್ಜ’ ಚಿತ್ರದ ಅದ್ದೂರಿ ಆಡಿಯೋ ಲಾಂಚ್; ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ..
Kabzaa Audio Release Live: ಉಪೇಂದ್ರ, ಕಿಚ್ಚ ಸುದೀಪ್, ಶ್ರೀಯಾ ಶರಣ್ ಅವರು ‘ಕಬ್ಜ’ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ.
ಬಹುನಿರೀಕ್ಷಿತ ‘ಕಬ್ಜ’ ಸಿನಿಮಾದ (Kabzaa Movie) ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಮಾರ್ಚ್ 17ರಂದು ಈ ಚಿತ್ರ ರಿಲೀಸ್ ಆಗಲಿದೆ. ಆರ್. ಚಂದ್ರು ಅವರ ನಿರ್ದೇಶನದಲ್ಲಿ ‘ಕಬ್ಜ’ ಚಿತ್ರ ಮೂಡಿಬರುತ್ತಿದ್ದು, ಈಗ ಆಡಿಯೋ ಲಾಂಚ್ ಮಾಡಲಾಗುತ್ತಿದೆ. ಶಿಡ್ಲಘಟ್ಟದಲ್ಲಿ (Sidlaghatta) ಬೃಹತ್ ವೇದಿಕೆ ನಿರ್ಮಿಸಿ, ಲಕ್ಷಾಂತರ ಜನರ ಸಮ್ಮುಖದಲ್ಲಿ ಹಾಡುಗಳ ಬಿಡುಗಡೆ ಆಗುತ್ತಿದೆ. ಈ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ (Upendra), ಕಿಚ್ಚ ಸುದೀಪ್, ಶ್ರೀಯಾ ಶರಣ್ ಅವರು ‘ಕಬ್ಜ’ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos