ನಾನು ಮತ್ತು ಉಪೇಂದ್ರ ಲವರ್ಸ್​ ರೀತಿ ಆಗಿದ್ದೇವೆ ಎಂದ ಶಿವರಾಜ್​ಕುಮಾರ್​

ಭಾನುವಾರ (ಅಕ್ಟೋಬರ್ 10) ಸಲಗ ಪ್ರೀ-ರಿಲೀಸ್​ ಕಾರ್ಯಕ್ರಮ ಇತ್ತು. ಅದಕ್ಕೆ ಪುನೀತ್​, ಶಿವರಾಜ್​ಕುಮಾರ್​, ಉಪೇಂದ್ರ ಅತಿಥಿಯಾಗಿ ಆಗಮಿಸಿದ್ದರು.

ಶಿವರಾಜ್​ಕುಮಾರ್​ ಹಾಗೂ ಉಪೇಂದ್ರ ನಡುವೆ ಈಗಲೂ ಒಳ್ಳೆಯ ಬಾಂಧವ್ಯ ಇದೆ. ಶಿವಣ್ಣ ನಟಿಸಿದ್ದ ‘ಓಂ’ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದು ಉಪ್ಪಿ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅತಿ ಹೆಚ್ಚು ಬಾರಿ ಸಿನಿಮಾ ಚಿತ್ರಮಂದಿರಗಳಲ್ಲಿ ರಿ ರೀಲೀಸ್​ ಆಗಿತ್ತು. ಈ ಕಾರಣಕ್ಕೆ ಉಪೇಂದ್ರ ಮೇಲೆ ಶಿವರಾಜ್​ಕುಮಾರ್​ಗೆ ಎಲ್ಲಿಲ್ಲದ ಅಭಿಮಾನ ಮತ್ತು ಪ್ರೀತಿ. ಇದನ್ನು ಅವರು ವೇದಿಕೆ ಮೇಲೆ ಓಪನ್​ ಆಗಿ ಹೇಳಿದ್ದಾರೆ.

ಭಾನುವಾರ (ಅಕ್ಟೋಬರ್ 10) ಸಲಗ ಪ್ರೀ-ರಿಲೀಸ್​ ಕಾರ್ಯಕ್ರಮ ಇತ್ತು. ಅದಕ್ಕೆ ಪುನೀತ್​, ಶಿವರಾಜ್​ಕುಮಾರ್​, ಉಪೇಂದ್ರ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ನಾನು ಮತ್ತು ಉಪೇಂದ್ರ ಲವರ್ಸ್​ ಇದ್ದಂತೆ ಎನ್ನುವ ಮಾತನ್ನು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ: ಶಿವಣ್ಣನಿಗೆ ಅಪ್ಪು ನಿರ್ದೇಶನ, ಉಪ್ಪಿ ಅಸಿಸ್ಟೆಂಟ್​​ ಡೈರೆಕ್ಟರ್​, ಸಂತೋಷ್​ ಆನಂದ್​ರಾಮ್​ ಡೈಲಾಗ್​ ರೈಟರ್

ವರ್ಷದ ಹಿಂದೆ ​ ವ್ಹೀಲ್​ಚೇರ್​ ಮೇಲೆ ಸತ್ಯಜಿತ್ ನಮ್ಮನೆಗೆ ಬಂದಿದ್ದರು; ಪುನೀತ್​ ರಾಜ್​ಕುಮಾರ್​

Click on your DTH Provider to Add TV9 Kannada